ಪುದುಚೇರಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ 9-12 ತರಗತಿಗಳ ಶಾಲಾ ಕಾಲೇಜುಗಳನ್ನು ಜು.16 ರಿಂದ ಪುನರಾರಂಭಿಸಲು ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಆದೇಶಿಸಿದ್ದಾರೆ. 9-12 ತರಗತಿಗಳ ವಿದ್ಯಾರ್ಥಿಗಳ ಎಲ್ಲಾ ಶಾಲೆಗಳು ಜು.16 ರಿಂದ ಮತ್ತೆ ತೆರೆಯಲ್ಪಡುತ್ತವೆ. ಜು.16 ರಿಂದ ಎಲ್ಲಾ ಕಾಲೇಜುಗಳನ್ನು ಸಹ ಮತ್ತೆ ತೆರೆಯ ಲಾಗುವುದು’ ಎಂದು ಅವರು ಹೇಳಿದರು. ಕೇಂದ್ರಾಡಳಿತ ಪ್ರದೇಶದ ಕೋವಿಡ್ -19 ವ್ಯಾಕ್ಸಿನೇಷನ್ ಸ್ಥಿತಿಯ ಬಗ್ಗೆ ಮಾತನಾಡಿದ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳುಸಾಯಿ ಸೌಂದರ್ ರಾಜನ್, ‘ಪುದುಚೇರಿಯಲ್ಲಿ ಹೆಚ್ಚು ಲಸಿಕೆ […]
ಬೆಂಗಳೂರು: ಕೋವಿಡ್ ಎರಡನೇ ಅಲೆ ಹಾವಳಿ ಮತ್ತಷ್ಟು ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಚಿಂತನೆ ನಡೆದಿದ್ದು, ಈ ಸಂಬಂಧ ಶನಿವಾರ ಸಂಜೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ...
ಹೈದರಾಬಾದ್: ಕರೋನಾ ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದ ಬೆನ್ನಲ್ಲೇ ತೆಲಂಗಾಣ ಸರ್ಕಾರ ಜೂ.19ರ ರಾತ್ರಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಕೋವಿಡ್ ಲಾಕ್ ಡೌನ್ ತೆರವುಗೊಳಿಸುವುದಾಗಿ ಘೋಷಿಸಿದೆ. ಸೋಂಕು ಪ್ರಕರಣ...
ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಎರಡು ತಿಂಗಳ ಬಳಿಕ ಹಲವು ರಾಜ್ಯಗಳಲ್ಲಿ ಮತ್ತೆ ಚಟುವಟಿಕೆಗಳು ಪುನರಾರಂಭಗೊಳ್ಳ ತೊಡಗಿದೆ. ಸೋಮವಾರದಿಂದ...
ಲಖ್ನೋ: ನಗರದಲ್ಲಿ ಕಂಟೈನ್ಮೆಂಟ್ ವಲಯಗಳ ಹೊರಗಿನ ಮಾರುಕಟ್ಟೆ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಲಾಕ್‌ಡೌನ್ ಜಾರಿ ಮಾಡಿದ್ದ ಉತ್ತರ ಪ್ರದೇಶ ಸರ್ಕಾರ ಅನ್ಲಾಕ್ ಪ್ರಕ್ರಿಯೆ...