ಉನ್ನಾವೋ: ಜ.22 ರಂದು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನ, ಇಲ್ಲಿನ ದೇವಸ್ಥಾನದ ಕಾರ್ಯಕ್ರಮಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಹತೈಗೈದವರು ಬೇರೆ ಸಮುದಾಯದವರಾಗಿದ್ದು, ಇದೊಂದು ಕೋಮು ಘಟನೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದಾರೆ. ದೂರಿನ ಆಧಾರದ ಮೇಲೆ ಕಾಳೇ ಖಾನ್ ಮತ್ತು ಆತನ ಸಹಚರರ ವಿರುದ್ಧ ಗಂಗಾಘಾಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಗಾಯಾಳು ವಿನೋದ್ ಕಶ್ಯಪ್ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಸಿಂಗ್ […]