Monday, 16th September 2024

ಯುಪಿ ಚುನಾವಣೆ: ’ಕೈ’ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, 125 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿ ಬಿಡುಗಡೆ ಮಾಡಿದರು. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಉನ್ನಾವೋ ಸಂತ್ರಸ್ತೆಯ ತಾಯಿಗೆ ಟಿಕೆಟ್ ನೀಡಿದೆ. ಶೇ.40ರಷ್ಟು ಮಹಿಳೆಯರಿಗೆ ಹಾಗೂ ಶೇ.40ರಷ್ಟು ಯುವಜನತೆಗೆ ಅವಕಾಶ ನೀಡಿರುವುದಾಗಿ ತಿಳಿಸಿದರು. 125 ಸ್ಥಾನಗಳ ಪೈಕಿ ಮಹಿಳೆಯರಿಗೆ 50 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವಕಾಶ ಕೊಟ್ಟಿದೆ. ಸಂಘ ಸಂಸ್ಥೆಗಳಿಂದ ಹಿಡಿದು ಪತ್ರಕರ್ತರ ವರೆಗೂ, ಹೋರಾಟ […]

ಮುಂದೆ ಓದಿ

ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಪರ ವಕೀಲ ನಿಧನ

ಲಖನೌ: ಉನ್ನಾವೋ ಅತ್ಯಾಚಾರ ಪ್ರಕರಣ(2017) ಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಪರ ವಕೀಲ ಮಹೇಂದ್ರ ಸಿಂಗ್ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 2019ರ ಜುಲೈನಲ್ಲಿ...

ಮುಂದೆ ಓದಿ