ವಿಶ್ವಸಂಸ್ಥೆ: ನಾಳೆ ಕಾಂತಾರ ಸಿನಿಮಾದ ಪ್ರದರ್ಶನಕ್ಕೆ ವಿಶ್ವಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ವಿಶ್ವಸಂಸ್ಥೆಯ ಮಾನವ ಮಾನವ ಹಕ್ಕುಗಳ ಮಂಡಳಿ ವಾರ್ಷಿಕ ಸಭೆಯಲ್ಲಿ ಮಾತನಾಡಲು ಈಗಾಗಲೇ ಸ್ವಿಜರ್ಲ್ಯಾಂಡ್‌ನ ಜಿನಿವಾಗೆ ತೆರಳಿರುವ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಆಗಲೇ ಕನ್ನಡದಲ್ಲಿ ಮಾತುಗಳನ್ನೂ ಆಡಿದ್ದಾರೆ. ಇದೀಗ ಮಾ.17 ರಂದು ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್ ನಲ್ಲಿ ಸಿನಿಮಾ ಪ್ರದರ್ಶನಗೊಳ್ಳು ತ್ತಿರುವುದಾಗಿ ಸಿಜಿಎಪಿಪಿ ನಿರ್ದೇಶಕಿ ಅನಿಂಧ್ಯಾ ಸೇನ್ ಗುಪ್ತ ತಿಳಿಸಿದ್ದಾರೆ. ರಿಷಬ್ ಪರಿಸರ, ಹವಾಮಾನ ಮತ್ತು ಸಂರಕ್ಷಣೆಯ ಕುರಿತು ಹಾಗೂ ಕಾಂತಾರ […]
ನವದೆಹಲಿ: ಹಿರಿಯ ರಾಜತಾಂತ್ರಿಕ ಅಧಿಕಾರಿಯಾಗಿರುವ ರುಚಿರಾ ಕಂಬೋಜ್ ಅವರನ್ನು ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ. ಭಾರತೀಯ ವಿದೇಶಾಂಗ ಸೇವೆ(ಐಎಫ್‌ಎಸ್)ಯ 1987ರ ಬ್ಯಾಚ್‌ನ ಅಧಿಕಾರಿ...
ಸುಡಾನ್: ಸುಡಾನ್‌ನ ಡಾರ್ಫುರ್ ನಗರದಲ್ಲಿ ಕಳೆದ ವಾರದಿಂದ ಮತ್ತಷ್ಟು ಉಲ್ಭಣಿಸಿರುವ ಬುಡಕಟ್ಟು ಘರ್ಷಣೆಯಲ್ಲಿ ಸುಮಾರು 100 ಜನರು ಮೃತ ಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ತಿಳಿಸಿದೆ. ಪಶ್ಚಿಮ...
ವಿಶ್ವಸಂಸ್ಥೆ: ಭಾರತದ ಹಿರಿಯ ರಾಜತಾಂತ್ರಿಕ ಅಮನ್‌ದೀಪ್ ಸಿಂಗ್ ಗಿಲ್ ಅವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ, ತನ್ನ ಪ್ರತಿನಿಧಿಯಾಗಿ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅವರು ನೇಮಕ ಮಾಡಿದ್ದಾರೆ....
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ವನ್ನು ಅಮಾನತು ಮಾಡಿ ವಿಶ್ವ ಸಂಸ್ಥೆಯ ಮಹಾ ಸಭೆಯು ಆದೇಶ ಹೊರಡಿಸಿದೆ. ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾವನ್ನು ಅಮಾನತು...
ತನ್ನಿಮಿತ್ತ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ೧೯೪೫ ಅಕ್ಟೋಬರ್ ೨೪ರಂದು ಅಧಿಕೃತವಾಗಿ ಜನ್ಮತಾಳಿದ ವಿಶ್ವಸಂಸ್ಥೆಗೆ ೭೫ ವರ್ಷಗಳಾದರೂ ವಿಶ್ವಸಂಸ್ಥೆಯ ಕಾರ್ಯ ವೈಖರಿಯಲ್ಲಿ ರಚನಾತ್ಮಕ ಬದಲಾವಣೆ ಗಳಾಗದಿರುವುದು ವಿಪರ್ಯಾಸ. ಇಷ್ಟೊಂದು...