ಸಂಯುಕ್ತ ರಾಷ್ಟ್ರ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ಕಾಶ್ಮೀರವೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಈ ಅಕ್ರಮ ಆಕ್ರಮಣವನ್ನು ತಕ್ಷಣವೇ ತೆರವು ಮಾಡುವಂತೆ ಪಾಕಿಸ್ತಾನವನ್ನು ಕೇಳಿದೆ. ಈ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಗಡಿಯಾಚೆಗಿನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ದೃಢವಾದ ಮತ್ತು ನಿರ್ಣಾಯಕ ಕ್ರಮ ವನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ ಪ್ರತಿಪಾದಿಸಿದೆ. ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತದ ಈ ಪ್ರತಿಕ್ರಿಯೆ […]
ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಎಂಟನೇ ಬಾರಿಗೆ ತಾತ್ಕಾಲಿಕ ಸದಸ್ಯತ್ವ ಪಡೆದುಕೊಳ್ಳುತ್ತಿದ್ದು, 2021-22ನೇ ಅವಧಿಗೆ ಸದಸ್ಯ ದೇಶವಾಗಿ ಕಾರ್ಯ ನಿರ್ವಹಿಸಲಿದೆ. ಭಾರತದ ಧ್ವಜವನ್ನು ವಿಶ್ವಸಂಸ್ಥೆಯ ಭದ್ರತಾ...