ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಎಂಟನೇ ಬಾರಿಗೆ ತಾತ್ಕಾಲಿಕ ಸದಸ್ಯತ್ವ ಪಡೆದುಕೊಳ್ಳುತ್ತಿದ್ದು, 2021-22ನೇ ಅವಧಿಗೆ ಸದಸ್ಯ ದೇಶವಾಗಿ ಕಾರ್ಯ ನಿರ್ವಹಿಸಲಿದೆ. ಭಾರತದ ಧ್ವಜವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಯಲ್ಲಿ ಸ್ಥಾಪಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಭಾರತದ ಪ್ರತಿನಿಧಿ ಟಿ.ಎಸ್ ತಿರುಮೂರ್ತಿ ಹೇಳಿದರು. ಶಾಂತಿಯುತ ಮತ್ತು ಸುರಕ್ಷಿತ ಇಂಡೋ-ಫೆಸಿಫಿಕ್ ಪ್ರದೇಶ ಸ್ಥಾಪನೆಯ ಸಮಾನ ಹಿತಾಸಕ್ತಿಯ ನಿಟ್ಟಿನಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ಅಮೆರಿಕ ಅಧಿಕೃತ ಹೇಳಿಕೆ ಟ್ವೀಟ್ ಮೂಲಕ ತಿಳಿಸಿದೆ. ಆರ್ಥಿಕ ಮತ್ತು ಸಾಮಾಜಿಕ ಸಮಿತಿಯ (ಇಸಿಒಎಸ್‌ಒಸಿ) ಪ್ರತಿಷ್ಠಿತ ಭಾಗವಾಗಿರುವ […]