Sunday, 24th November 2024

ತೈಲ ಬೆಲೆಗಳು ನಿಜವಾಗಿಯೂ ಏರಿಕೆಯಾಗಿಲ್ಲ ಎಂದು ವಾದಿಸಿದ ಈ ಸಚಿವ ?

ಲಖನೌ: ದೇಶದಲ್ಲಿ ತೈಲ ಬೆಲೆ ಏರಿಕೆ ಟೀಕೆಗಳನ್ನು ತಳ್ಳಿಹಾಕಿದ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ, ಶೇ.ಕಡಾ 95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ ಎಂದು ಹೇಳಿದ್ದಾರೆ. ಸಚಿವರ ಈ ಹೇಳಿಕೆ ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. 2014 ರಲ್ಲಿ ತಲಾ ಆದಾಯಕ್ಕೆ ಹೋಲಿಸಿದರೆ ತೈಲ ಬೆಲೆಗಳು ನಿಜವಾಗಿಯೂ ಏರಿಕೆಯಾಗಿಲ್ಲ ಎಂದು ತಿವಾರಿ ವಾದಿಸಿದ್ದಾರೆ. ಇಂದು, ನಾಲ್ಕು-ಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮತ್ತು ಪೆಟ್ರೋಲ್ ಬಳಸುವ ಕೆಲವೇ ಜನ ಇದ್ದಾರೆ. ಪ್ರಸ್ತುತ, ಶೇ. 95 ರಷ್ಟು ಜನರಿಗೆ ಪೆಟ್ರೋಲ್ […]

ಮುಂದೆ ಓದಿ