ತಿರುವನಂತಪುರಂ: ಗೂಗಲ್ ಪೇ ಮತ್ತು ಫೋನ್ ಪೇನಂತಹ ಯುಪಿಐ (ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್) ವೇದಿಕೆ ಮೂಲಕ ಜನರಿಗೆ ವಂಚನೆ ಮಾಡಲು ಕ್ರಿಮಿನಲ್ಗಳು ಹೊಸ ಹೊಸ ತಂತ್ರ ರೂಪಿಸುತ್ತಿರುವುದು ಪೊಲೀಸ್ ಅಧಿಕಾರಿಗಳ ಕಳವಳಕ್ಕೆ ಕಾರಣವಾಗಿದೆ. ಎಲ್ಐಸಿ ಹೆಸರಲ್ಲಿ ವಂಚಿಸುವ ಪ್ರಯತ್ನ ನಡೆದಿತ್ತು. ಯುವತಿಯ ತಂದೆಯಿಂದ ಫೋನ್ ನಂಬರ್ ಪಡೆದು ಆಕೆಗೆ ಕರೆ ಮಾಡಿದ್ದ ವಂಚಕನೊಬ್ಬ ಮಗು ಎಂದು ಮಾತು ಆರಂಭಿಸಿ, ನಿಮ್ಮ ತಂದೆಯ ಖಾತೆಗೆ 25 ಸಾವಿರ ರೂ. ಎಲ್ಐಸಿ ಹಣ ಕಳುಹಿಸಬೇಕಿದೆ. ಆದರೆ, ನಿಮ್ಮ ತಂದೆ ಬಳಿ […]