Monday, 30th January 2023

ಹಿಜಾಬ್ ವಿವಾದ: 24 ವಿದ್ಯಾರ್ಥಿನಿಯರಿಗೆ ನಿರ್ಬಂಧ

ಮಂಗಳೂರು: ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮತ್ತೆ ಹಿಜಾಬ್ ವಿವಾದ ಆರಂಭವಾಗಿದೆ. ಉಪ್ಪಿನಂಗಡಿಯಲ್ಲಿ  ಹಿಜಾಬ್ ಗೆ ಪಟ್ಟು ಹಿಡಿದಿದ್ದ 24 ವಿದ್ಯಾರ್ಥಿನಿಯರಿಗೆ ಕಾಲೇಜಿನಿಂದ ನಿರ್ಬಂಧ ವಿಧಿಸಲಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬರುವಂತಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸೂಚನೆ ನೀಡಿದರೂ 24 ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ 24 ವಿದ್ಯಾರ್ಥಿನಿ ಯರಿಗೆ 1 ವಾರ ಕಾಲ ತರಗತಿಗೆ ನಿರ್ಬಂಧ ವಿಧಿಸಿ ಕಾಲೇಜು ಆಡಳಿತ ಮಂಡಳಿ ಆದೇಶ […]

ಮುಂದೆ ಓದಿ

ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ ಮಗು ಸಾವು

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ಧಾಣದಲ್ಲಿ ಮಂಗಳವಾರ ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿ ಶಿರ್ಲಾಲು ನಿವಾಸಿ ಸಾಹಿದಾ (25) ಮತ್ತು ಅವರ...

ಮುಂದೆ ಓದಿ

error: Content is protected !!