ನವದೆಹಲಿ: ಪೂಜಾ ಖೇಡ್ಕರ್ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು. ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ ಕಾರಣ ವಾಗಿದೆ. ಮನೋಜ್ ಸೋನಿ ರಾಜೀನಾಮೆಗೂ ಪೂಜಾ ಖೇಡ್ಕರ್ ವಿವಾದಕ್ಕೂ ಸಂಬಂಧವಿಲ್ಲ. ಪೂಜಾ ಖೇಡ್ಕರ್ ಅವರ ಘಟನೆ ನಡೆದ ನಂತರ ಸಾಮಾಜಿಕ ಜಾಲತಾಣದಲ್ಲಿ ಮತ್ತು ಹೊರಗೆ ತುಂಬಾ ಜನ ಕೇಂದ್ರ ಲೋಕಸೇವಾ ಆಯೋಗದ ಯೂ ಪಿ ಎಸ್ ಸಿ) ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆ ಎತ್ತಿದ್ದರು. […]
ಭೋಪಾಲ್: ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯಲ್ಲಿ ಕೇಳಿದ ಒಂದು ಪ್ರಶ್ನೆ ಯಿಂದ ಪ್ರಶ್ನೆ ಪತ್ರಿಕೆ ತಯಾರು ಮಾಡಿರುವ ಅಧಿಕಾರಿಗಳನ್ನೇ ಡಿಬಾರ್ ಮಾಡಿರುವುದು ಬೆಳಕಿಗೆ ಬಂದಿದೆ....
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ಸೋಮವಾರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2021ರ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ತಮ್ಮ ಫಲಿತಾಂಶ...
ನವದೆಹಲಿ: 2020ರ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕೊನೆಯ ಪ್ರಯತ್ನದಿಂದ ವಂಚಿತರಾದ ಅಭ್ಯರ್ಥಿಗಳಿಗೆ ಕರೋನ 19 ರ ದಿಂದ ಹೆಚ್ಚುವರಿ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ...
ನವದೆಹಲಿ: ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾ ಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ...
ಬೆಂಗಳೂರು : ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿತ್ತು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಗಳು ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಈಗ ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ...
ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ ಇಂದು ನಡೆಯ ಲಿದ್ದು, ದೇಶದ 72 ನಗರಗಳ 2,569 ಕೇಂದ್ರಗಳಲ್ಲಿ ನಡೆಯಲಿದೆ....
ನವದೆಹಲಿ: ಪ್ರಸಕ್ತ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (2020) ಮುಂದೂಡುವುದು ಅಸಾಧ್ಯ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಕ್ಟೋಬರ್...