Friday, 20th September 2024

PSI Exam

PSI Exam: ಪಿಎಸ್‌ಐ ಪರೀಕ್ಷೆ ಮುಂದೂಡಲು ಬಿಜೆಪಿ ಆಗ್ರಹ; ಗೃಹ ಸಚಿವರಿಗೆ ಪತ್ರ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಹಾಗೂ ಯುಪಿಎಸ್‌ಸಿ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯು (UPSC Exam), ಸೆ.22 ರಂದು ಒಂದೇ ದಿನ ನಿಗದಿಯಾಗಿರುವುದರಿಂದ ರಾಜ್ಯದ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಹೀಗಾಗಿ ಪಿಎಸ್‌ಐ ಪರೀಕ್ಷಾ (PSI Exam) ದಿನಾಂಕವನ್ನು ಮುಂದೂಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಬಿಜೆಪಿ ನಿಯೋಗ ಮನವಿ ಮಾಡಿದೆ. ಸದಾಶಿವನಗರದ ನಿವಾಸದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರನ್ನು ಮಂಗಳವಾರ ಭೇಟಿಯಾದ ಡಾ.ಸಿಎನ್‌.ಅಶ್ವತ್ಥ ನಾರಾಯಣ್ ನೇತೃತ್ವದ ಬಿಜೆಪಿ ನಿಯೋಗ, ಪಿಎಸ್‌ಐ ಪರೀಕ್ಷೆ ಮುಂದೂಡುವಂತೆ ಮನವಿ ಪತ್ರ ಸಲ್ಲಿಸಿದೆ. […]

ಮುಂದೆ ಓದಿ