Friday, 13th December 2024

ಉರಿ ಸೆಕ್ಟರ್‌ನಲ್ಲಿ ಎನ್‌ಕೌಂಟರ್‌: ಓರ್ವ ಭದ್ರತಾ ಸಿಬ್ಬಂದಿ, ಇಬ್ಬರ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಕನಿಷ್ಠ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಹತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಉರಿ ಸೆಕ್ಟರ್‌ನ ಗೊಹಲ್ಲಾನ್ ಪ್ರದೇಶದ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನಾ ಸಿಬ್ಬಂದಿ ಉಗ್ರರ ಅನುಮಾನಾಸ್ಪದ ಚಲನೆಯನ್ನು ಗಮನಿಸಿ ಪ್ರಶ್ನಿಸಿ ದಾಗ, ಭಯೋತ್ಪಾದಕರು ಗುಂಡು ಹಾರಿಸಿದರು. ಬಳಿಕ ಸೇನಾ ಸಿಬ್ಬಂದು ಪ್ರತಿ ದಾಳಿ ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ʼʼಬಳಿಕ ನಡೆದ ಶೋಧ ಕಾರ್ಯಾಚರಣೆಯಲ್ಲಿ […]

ಮುಂದೆ ಓದಿ