Wednesday, 11th December 2024

ಮೂತ್ರ ವಿಸರ್ಜನೆ ಪ್ರಕರಣ: ಶಂಕರ್ ಮಿಶ್ರಾ ಬಂಧನ

ಬೆಂಗಳೂರು: ಏರ್​ ಇಂಡಿಯಾ ವಿಮಾನದಲ್ಲಿ 72 ವರ್ಷದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಮುಂಬಯಿ ಮೂಲದ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಂತೆ ಶಂಕರ್ ಮಿಶ್ರಾ ತನ್ನ ಮೊಬೈಲ್​​ನ್ನೆಲ್ಲ ಸ್ವಿಚ್​ ಆಫ್ ಮಾಡಿಕೊಂಡು ಬೆಂಗಳೂರಿಗೆ ಆಗಮಿಸಿದ್ದ. ಇಲ್ಲಿನ ಸಂಜಯ್​ನಗರದಲ್ಲಿರುವ ಒಂದು ಗೆಸ್ಟ್​ಹೌಸ್​​ನಲ್ಲಿ ಒಬ್ಬನೇ ತಂಗಿದ್ದ. ಮಧ್ಯಾಹ್ನದ ಹೊತ್ತಿಗೆ ಶಂಕರ್​ ಮಿಶ್ರಾನನ್ನು ಪೊಲೀಸರು ದೆಹಲಿ ಕೋರ್ಟ್​​ಗೆ ಹಾಜರುಪಡಿಸಲಿದ್ದಾರೆ. ನವೆಂಬರ್​ 26ರಂದು ಈ ವ್ಯಕ್ತಿ ಕುಡಿದು ಅಮಲೇರಿದ ಸ್ಥಿತಿಯಲ್ಲಿ ಮಹಿಳೆ […]

ಮುಂದೆ ಓದಿ