Saturday, 21st September 2024

ಶಿವಸೇನೆಗೆ ರಂಗೀಲಾ ಬೆಡಗಿ ಅಧಿಕೃತ ಸೇರ್ಪಡೆ

ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ. ಉದ್ಧವ್ ಅವರ ಪತ್ನಿ ರಶ್ಮಿ ಠಾಕ್ರೆ ಅವರು ನಟಿಯ ಕೈಗೆ ‘ಶಿವ ಬಂಧನ್’ ಎಂಬ ಎಳೆ ಕಟ್ಟುವ ಮೂಲಕ ಪಕ್ಷಕ್ಕೆ ಬರಮಾಡಿ ಕೊಂಡರು. ಈ ವೇಳೆ ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಮತ್ತು ಇತರ ಹಿರಿಯ ಸೇನಾ ಮುಖಂಡರು ಉಪಸ್ಥಿತರಿದ್ದರು. ಮಾತೋಂಡ್ಕರ್ ಅವರು ಮಂಗಳವಾರ ಅಧಿಕೃತವಾಗಿ ಶಿವಸೇನೆಗೆ ಸೇರುವ ಮೊದಲು, ನಟಿಯನ್ನು ರಾಜ್ಯಪಾಲರ ಕೋಟಾದಡಿ ವಿಧಾನ […]

ಮುಂದೆ ಓದಿ

ಡಿ.1 ರಂದು ಶಿವಸೇನೆಗೆ ನಟಿ ಊರ್ಮಿಳಾ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ...

ಮುಂದೆ ಓದಿ

ನಾಳೆ ಶಿವಸೇನೆಗೆ ನಟಿ ಊರ್ಮಿಳಾ ಅಧಿಕೃತ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಇದೀಗ ಶಿವಸೇನಾ ಸೇರಲಿದ್ದಾರೆ. ಇದೇ ತಿಂಗಳ 30ರಂದು ಶಿವಸೇನಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ವರದಿ...

ಮುಂದೆ ಓದಿ