Saturday, 7th September 2024

ಪವನ್ ಕಲ್ಯಾಣ್ ಆಂಧ್ರಪ್ರದೇಶದ ಸಿಎಂ: ನಟಿ ಊರ್ವಶಿ ಪೋಸ್ಟ್ ವೈರಲ್

ಹೈದರಾಬಾದ್: ನಟಿ ಊರ್ವಶಿ ರೌಟೇಲಾ ಅವರು ಸಿನಿಮಾ ರಿಲೀಸ್​ಗೂ ಮೊದಲು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಮಾಡಿದ ತಪ್ಪಿಗೆ ಅನೇಕರು ಟೀಕೆ ಮಾಡಿದ್ದಾರೆ. ಒಟ್ಟಿನಲ್ಲಿ ಹೆಸರು ಚಾಲ್ತಿಯಲ್ಲಿರಬೇಕು ಎಂದು ಅವರು ಬಯಸುತ್ತಾರೆ. ಈಗ ಊರ್ವಶಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶದ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ. ‘ಬ್ರೋ’ ಸಿನಿಮಾ ಶುಕ್ರವಾರ ರಿಲೀಸ್ ಆಗಿದೆ. ವರುಣ್ ತೇಜ್ ಹಾಗೂ ಪವನ್ ಕಲ್ಯಾಣ್​ ಈ ಸಿನಿಮಾದಲ್ಲಿ ನಟಿಸಿದ್ದಾರೆ. […]

ಮುಂದೆ ಓದಿ

error: Content is protected !!