Saturday, 14th December 2024

ಟಿ20 ವಿಶ್ವಕಪ್: ಐಸಿಸಿ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ

ಮುಂಬೈ: 9ನೇ ಆವೃತ್ತಿಯ ಟಿ20 ವಿಶ್ವಕಪ್ ಅಮೆರಿಕ ಮತ್ತು ಕೆನಡಾ ನಡುವಿನ ಪಂದ್ಯದೊಂದಿಗೆ ಆರಂಭವಾಗಲಿದೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಮೆಗಾ ಟೂರ್ನಮೆಂಟ್‌ಗೂ ಮುನ್ನ ಐಸಿಸಿ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಮೇ 27 ರಂದು ಪ್ರಾರಂಭ ವಾಗುತ್ತವೆ. ಭಾರತ ತಂಡ ತನ್ನ ಪಂದ್ಯವನ್ನು ಜೂನ್ 1 ರಂದು ಆಡಲಿದೆ. ಭಾರತ ತಂಡ ಬಾಂಗ್ಲಾದೇಶದೊಂದಿಗೆ ಪೈಪೋಟಿ ನಡೆಸಲಿದೆ. ಟಿ20ಯಲ್ಲಿ ಉಭಯ ತಂಡಗಳ […]

ಮುಂದೆ ಓದಿ