ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 22ರಿಂದ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅಮೆರಿಕದ ಸಂಸತ್ತಿನ ಎರಡೂ ಮನೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಮೆರಿಕದ ನಾಯಕರು ಹೇಳಿದ್ದಾರೆ. ಅಮೆರಿಕ ಸಂಸತ್ ಉದ್ದೇಶಿಸಿ ಮಾತನಾಡಲು ಅವಕಾಶ ಕಲ್ಪಿಸುವುದು ಯಾವುದೇ ವಿದೇಶಿ ನಾಯಕನಿಗೆ ನೀಡುವ ಅತ್ಯುನ್ನತ ಗೌರವವಾಗಿದೆ ಎಂದು ಹೇಳಲಾಗುತ್ತಿದೆ. ಅಮೆರಿಕದ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಸೆನೆಟ್‌ನ ಉಭಯಪಕ್ಷೀಯ ನಾಯಕತ್ವದ ಪರವಾಗಿ ಜೂನ್ 22 ದಂದು ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ಮೋದಿಯನ್ನು ಆಹ್ವಾನಿಸುವುದು […]
ವಾಷಿಂಗ್ಟನ್ (ಯುಎಸ್): ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಖಜಾನೆಯು ನಿಗದಿಪಡಿಸಿದ ಗಡುವಿನ ಐದು ದಿನಗಳ ಮುಂಚಿತವಾಗಿ ಸಾಲದ ಸೀಲಿಂಗ್ ಅನ್ನು ಹೆಚ್ಚಿಸುವ ಮಸೂದೆಯನ್ನು ಅಂಗೀಕರಿಸಿತು. ಯುಎಸ್ ಸಾಲದ ಸೀಲಿಂಗ್...
ನ್ಯೂಯಾರ್ಕ್: ಲೈಂಗಿಕ ಹಗರಣ ಮುಚ್ಚಿಡಲು ಪೋರ್ನ್ ಸ್ಟಾರ್ಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (76) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ...
ನವದೆಹಲಿ: ಲಾಸ್ ಏಂಜಲೀಸ್‌ನ ಮಾಜಿ ಮೇಯರ್ ಎರಿಕ್ ಗಾರ್ಸೆಟ್ಟಿ ಅವರು ಭಾರತಕ್ಕೆ ಹೊಸ ಯುಎಸ್ ರಾಯಭಾರಿಯಾಗಲಿದ್ದಾರೆ. US ಸೆನೆಟ್ ಗಾರ್ಸೆಟ್ಟಿಯ ನಾಮನಿರ್ದೇಶನವನ್ನು ದೃಢಪಡಿಸಿದೆ. ಭಾರತಕ್ಕೆ US ರಾಯಭಾರಿಯಾಗಿ...
ನ್ಯೂಯಾರ್ಕ್: ಅಮೆರಿಕದಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ಭಾರತದ ಮೂಲ ದ, ನಬೀಲಾ ಸೈಯದ್ (23) ಇತಿಹಾಸ ಸೃಷ್ಟಿಸಿದ್ದಾರೆ. ಡೆಮಾಕ್ರಟಿಕ್ ಪಕ್ಷದ ನಬೀಲಾ ಸೈಯದ್ ಅವರು ಗೆಲುವು ಸಾಧಿಸಿದ್ದು, ಅಮೆರಿಕದ...
ಅಮೆರಿಕ: ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಭಾಗವಹಿಸಲು ಮತ್ತು ಕ್ವಾಡ್, ಬ್ರಿಕ್ಸ್ ಮತ್ತು ಇತರ ಹಲವಾರು ಪ್ರಮುಖ ಗುಂಪುಗಳ ಸಭೆಗಳಲ್ಲಿ ಭಾಗವಹಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈ ಶಂಕರ್...
ಫ್ಲೋರಿಡಾ: ಕೊನೆಯ 2 ಪಂದ್ಯಗಳನ್ನು ಆಡಲು ಭಾರತ-ವೆಸ್ಟ್ ಇಂಡೀಸ್ ತಂಡಗಳೀಗ ಅಮೆರಿಕದ ಫ್ಲೋರಿಡಾಕ್ಕೆ ಆಗಮಿಸಿವೆ. ಶನಿವಾರ ಮತ್ತು ಭಾನುವಾರ ಕೊನೆಯ 2 ಪಂದ್ಯಗಳನ್ನು ಆಡಲಾಗುವುದು. ಭಾರತಕ್ಕೆ ಏಷ್ಯಾ ಕಪ್...
ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚಿನಿಂದಾಗಿ ಸಾವಿರಾರು ಎಕರೆ ಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಅಲ್ಲಿದ್ದಂತಹ ಜನರನ್ನು ಸ್ಥಳಾಂತರ ಮಾಡಲಾಗಿದೆ. ಯೊಸೆಮೈಟ್ ರಾಷ್ಟ್ರೀಯ ಉದ್ಯಾನವನದ ಬಳಿ ಶುಕ್ರವಾರ ಸಂಭವಿಸಿದ ಬೆಂಕಿಯನ್ನು ನಂದಿಸಲು...
ಚಿಕಾಗೋ: ಚಿಕಾಗೋ ಉಪನಗರದಲ್ಲಿ ಪರೇಡ್‌ನ ವೇಳೆ ನಡೆಸಿರುವ ಗುಂಡಿನ ದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಕನಿಷ್ಠ 24 ಮಂದಿ ಗಾಯಗೊಂಡಿ ದ್ದಾರೆ ಎಂದು ವರದಿಯಾಗಿದೆ. ಸ್ವಾತಂತ್ರ್ಯೋತ್ಸವದ ಆಚರಣೆ...
ಟೆಕ್ಸಾಸ್ : ಅಮೆರಿಕದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಅಮ್ಟ್ರಾಕ್ ರೈಲು ಡಂಪ್...