ಮುಂಬೈ: ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಹೊರಹೊಮ್ಮಿದ್ದಷ್ಟೇ ಅಲ್ಲದೆ, ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 10ನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ವಿಶ್ವದ ದೊಡ್ಡಣ್ಣ ಅಮೆರಿಕಾ ಹಾಗೂ ಚೀನಾ ನಂತರ ಗರಿಷ್ಠ ಸಂಖ್ಯೆಯ ಶತಕೋಟ್ಯಾಧೀಶರನ್ನು ಹೊಂದಿರುವ ರಾಷ್ಟ್ರ ಭಾರತ ಎಂದು ಫೋರ್ಬ್ಸ್ ಬಿಡುಗಡೆ ಮಾಡಿರುವ ವಿಶ್ವದ ಸಿರಿವಂತರ 35ನೇ ವಾರ್ಷಿಕ ಪಟ್ಟಿಯಲ್ಲಿ ಹೇಳಲಾಗಿದೆ. ಅಂಬಾನಿ ಅವರು ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯವು 84.5 ಶತಕೋಟಿ ಡಾಲರ್ ಎಂದು […]
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರ ಸರ್ಜನ್ ಜನರಲ್ ಆಗಿ ಭಾರತೀಯ ಮೂಲದ ಅಮೆರಿಕದ ವೈದ್ಯ ವಿವೇಕ್ ಮೂರ್ತಿ ನೇಮಕವನ್ನು ಅಮೆರಿಕ ಸೆನೆಟ್ ದೃಢಪಡಿಸಿದೆ. 57-43ರ...
ಡೆನ್ವರ್(ಅಮೆರಿಕ): ಹಿಮದಿಂದ ಕೂಡಿದ ಬಿರುಗಾಳಿ ಬೀಸುತ್ತಿರುವುದರಿಂದ ಡೆನ್ವರ್‌ನಲ್ಲಿ ವಾರಾಂತ್ಯದಲ್ಲಿ 2,000 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಶನಿವಾರ ಮಧ್ಯಾಹ್ನದಿಂದ ಭಾನುವಾರ ರಾತ್ರಿಯವರೆಗೆ ಡೆನ್ವರ್ ಮತ್ತು ಬೌಲ್ಡರ್‌ನಲ್ಲಿ 18...
ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಎಂಟನೇ ಬಾರಿಗೆ ತಾತ್ಕಾಲಿಕ ಸದಸ್ಯತ್ವ ಪಡೆದುಕೊಳ್ಳುತ್ತಿದ್ದು, 2021-22ನೇ ಅವಧಿಗೆ ಸದಸ್ಯ ದೇಶವಾಗಿ ಕಾರ್ಯ ನಿರ್ವಹಿಸಲಿದೆ. ಭಾರತದ ಧ್ವಜವನ್ನು ವಿಶ್ವಸಂಸ್ಥೆಯ ಭದ್ರತಾ...
ಬೆಂಕಿ ಬಸಣ್ಣ, ನ್ಯೂಯಾರ್ಕ್ ವೇಕ್ ಕೌಂಟಿಯ ಹೈಸ್ಕೂಲಿನಲ್ಲಿ ಕನ್ನಡವನ್ನು ಒಂದು ವಿದೇಶಿ ಭಾಷೆಯಾಗಿ ಕಲಿಯಲು ಅಧಿಕೃತ ಅನುಮೋದನೆ ಅಮೆರಿಕಕ್ಕೆ 1970-80ರ ದಶಕದಲ್ಲಿ ಕರ್ನಾಟಕದಿಂದ ಬಹಳಷ್ಟು ವೈದ್ಯರು ವಲಸೆ...