ವಾಷಿಂಗ್ಟನ್: ಒಹಿಯೋ ರಾಜ್ಯದ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಅಧ್ಯಯನ ಮಾಡುತ್ತಿದ್ದ ದೆಹಲಿ ಮೂಲದ ಆದಿತ್ಯ ಅದ್ಲಾಖ ಅವರು ಕಾರಿನಲ್ಲಿ ಚಲಿಸುವಾಗಲೇ ಗುಂಡಿನ ದಾಳಿ ಮೂಲಕ ಹತ್ಯೆ ಮಾಡಲಾಗಿದೆ. ನವೆಂಬರ್ 9ರಂದೇ ಆದಿತ್ಯ ಅದ್ಲಾಖ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರು ಎರಡು ದಿನಗಳ ಬಳಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದಿತ್ಯ ಅದ್ಲಾಖಾ ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ವಿಭಾಗದಲ್ಲಿ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿ ಯಾಗಿದ್ದರು. ಅವರನ್ನು […]