ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಗೆ ಮುಂದಾಗಿದ್ದ ಭಾರತೀಯ ಮೂಲದ ಬಯೋಟೆಕ್ ಉದ್ಯಮಿ ವಿವೇಕ್ ರಾಮಸ್ವಾಮಿ ಮಂಗಳವಾರ ರೇಸ್‌ನಿಂದ ಹೊರಗೆ ಬಂದಿದ್ದಾರೆ. ಅವರು ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಭಾರತ ಮೂಲದ ಅಮೆರಿಕನ್ ಪ್ರಜೆ, ಆರೋಗ್ಯ ಮತ್ತು ಬಯೋಟೆಕ್ ವಲಯದಲ್ಲಿ ಖ್ಯಾತ ಉದ್ಯಮಿ, ಲೇಖಕ ವಿವೇಕ್ ರಾಮಸ್ವಾಮಿ (Vivek Ramaswamy) ಈ ಹಿಂದೆ ತಾವು ಅಭ್ಯರ್ಥಿ ಎಂದು ಪ್ರಕಟಿಸಿದ್ದರು. ಆದರೆ ಅಯೋವಾದ ಲೀಡ್ ಆಫ್ ಕಾಕಸ್‌ಗಳಲ್ಲಿ ಅವರು ನಿರಾಶಾದಾಯಕ ಬೆಂಬಲ ಪಡೆದ ಪರಿಣಾಮ, ಶ್ವೇತಭವನದ ಸ್ಪರ್ಧೆಯಿಂದ […]