Saturday, 23rd November 2024

ವರ್ಷಾಂತ್ಯಕ್ಕೆ ರೂಪಾಯಿ ಮೌಲ್ಯ ಶೇ.11.3 ರಷ್ಟು ಕುಸಿತ

ನವದೆಹಲಿ: ಯುಎಸ್ ಫೆಡರಲ್ ಬ್ಯಾಂಕ್ ಹಣಕಾಸು ನೀತಿಯಿಂದಾಗಿ ಭಾರತದ ರೂಪಾಯಿ ಮೌಲ್ಯ 2022ರ ವರ್ಷಾಂತ್ಯಕ್ಕೆ ಶೇ.11.3 ರಷ್ಟು ಕುಸಿತಕಂಡಿದೆ. ಈ ಮೂಲಕ 2013ರ ನಂತರದಲ್ಲಿ ಅತಿಹೆಚ್ಚು ವಾರ್ಷಿಕ ಮೌಲ್ಯ ಕುಸಿತವಾಗಿರುವ ಏಷ್ಯನ್ ಕರೆನ್ಸಿ ಎಂಬ ಅಪಖ್ಯಾತಿಗೆ ಪಾತ್ರವಾಗಿದೆ. 2021ರ ಅಂತ್ಯದಲ್ಲಿ 74.33 ರೂ. ಇದ್ದ ಡಾಲರ್ (USD) ಮೌಲ್ಯ 2022ರ ಅಂತ್ಯದ ವೇಳೆಗೆ 82.75 ರೂಪಾಯಿವರೆಗೆ ಏರಿಕೆ ಕಂಡಿದೆ. ರಷ್ಯಾ ಮತ್ತು ಉಕ್ರೇನ್ ಸಂಘರ್ಷದಿಂದ ತೈಲ ಬೆಲೆಯಲ್ಲಿ ಏರಿಳಿತಗಳಿಂದಾಗಿ ರೂಪಾಯಿ ಮೌಲ್ಯ ಕುಸಿತವಾಯಿತು. ಕಳೆದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ […]

ಮುಂದೆ ಓದಿ

ರೂಪಾಯಿ ಮೌಲ್ಯದಲ್ಲಿ ಚೇತರಿಕೆ

ಮುಂಬೈ: ಕಳೆದ ಹಲವು ದಿನಗಳಿಂದ ತೀವ್ರ ಕುಸಿತ ಕಾಣುತ್ತಿದ್ದ ರೂಪಾಯಿ ಮೌಲ್ಯ ಗುರುವಾರ ಉತ್ತಮ ಚೇತರಿಕೆ ಕಂಡಿದ್ದು ಭರವಸೆ ಮೂಡಿಸಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ಎದುರು...

ಮುಂದೆ ಓದಿ

ಡಾಲರ್ ವಿರುದ್ಧ ರೂಪಾಯಿ ಮೌಲ್ಯ 83.06

ನವದೆಹಲಿ: ದಿನೇದಿನೇ ಪಾತಾಳಕ್ಕೆ ಕುಸಿಯುತ್ತಿರುವ ರೂಪಾಯಿ ಮೌಲ್ಯ ಗುರುವಾರದ ಆರಂಭಿಕ ವಹಿವಾಟಿನಲ್ಲಿ ಮತ್ತೆ ಸಾರ್ವಕಾಲಿಕ ಪತನ ಕಂಡಿದೆ. ಬೆಳಗ್ಗೆ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 83.06ಕ್ಕೆ ತಲುಪಿದೆ....

ಮುಂದೆ ಓದಿ

ರೂಪಾಯಿ ಮೌಲ್ಯದಲ್ಲಿ ಐತಿಹಾಸಿಕ ಕುಸಿತ

ನವದೆಹಲಿ : ಕರೆನ್ಸಿ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯದಲ್ಲಿ ಐತಿಹಾಸಿಕ ಕುಸಿತವಾಗಿದೆ. ಇದೇ ಮೊದಲ ಬಾರಿಗೆ ಡಾಲರ್ ಎದುರು ರೂಪಾಯಿ ಮೌಲ್ಯ 83 ರೂ.ಗಿಂತ ಕಡಿಮೆ ಯಾಗಿದೆ. ರೂಪಾಯಿ...

ಮುಂದೆ ಓದಿ

ಪ್ರತಿ ಡಾಲರ್ ವಿರುದ್ಧ ರುಪಾಯಿ ಮೌಲ್ಯ 82.30 ರು.

ನವದೆಹಲಿ: ಭಾರತೀಯ ಕರೆನ್ಸಿ ಮೌಲ್ಯವನ್ನು 82ರ ಗಡಿಯಿಂದ ಮೇಲಕ್ಕೇರದಂತೆ ಹಿಡಿದಿಟ್ಟುಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶುಕ್ರವಾರ ಮಾರುಕಟ್ಟೆ ಆರಂಭದಲ್ಲೇ ರುಪಾಯಿ ಕುಸಿತ ಕಂಡಿದೆ....

ಮುಂದೆ ಓದಿ

ಡಾಲರ್ ಎದುರು ರೂಪಾಯಿ ಮೌಲ್ಯ 27 ಪೈಸೆ ಕುಸಿತ

ಮುಂಬೈ: ಹೂಡಿಕೆದಾರರ ನೀರಸ ಪ್ರತಿಕ್ರಿಯೆ ಹಿನ್ನಲೆಯಲ್ಲಿ ಬುಧವಾರವೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತಗೊಂಡಿದೆ. ಬುಧವಾರ ಡಾಲರ್ ಎದುರು ರೂಪಾಯಿ ಮೌಲ್ಯ 27 ಪೈಸೆ ಕುಸಿದು ದಾಖಲೆಯ 78.40ಕ್ಕೆ...

ಮುಂದೆ ಓದಿ

ಡಾಲರ್ ಎದುರು ರೂಪಾಯಿ ಚೇತರಿಕೆ

ನವದೆಹಲಿ: ಯುಎಸ್‌ ಡಾಲರ್ ಎದುರು ರೂಪಾಯಿ ಕೊಂಚ ಚೇತರಿಕೆ ಕಂಡಿದೆ. ಸೋಮವಾರದ ವಹಿವಾಟಿನಲ್ಲಿ ಯುಎಸ್ ಡಾಲರ್ ಎದುರು ರೂಪಾಯಿ 12 ಪೈಸೆ ಏರಿಕೆ ಕಂಡು ರೂಪಾಯಿ 77.93ಕ್ಕೆ ತಲುಪಿದೆ....

ಮುಂದೆ ಓದಿ

ಭಾರತೀಯ ರೂಪಾಯಿ 77.73ಕ್ಕೆ ಕುಸಿತ

ನವದೆಹಲಿ: ಯುಎಸ್ ಡಾಲರ್ ಎದುರು ಮಂಗಳವಾರ ಭಾರತೀಯ ರೂಪಾಯಿ 77.73 ಕ್ಕೆ ದಾಖಲೆಯ ಕುಸಿತ ಕಂಡಿದೆ. ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ಎದುರು 18 ಪೈಸೆ ಕುಸಿತವಾಗಿದೆ. ದೇಶೀಯ...

ಮುಂದೆ ಓದಿ