ವಾಷಿಂಗ್ಟನ್: ಟ್ರಂಪ್ ಬೆಂಬಲಿಗರಿಂದ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆಸಿದ ಹಿಂಸಾಚಾರದಿಂದ ಬೇಸರಗೊಂಡು ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಸಿಬ್ಬಂದಿಯ ಮುಖ್ಯಸ್ಥೆ ಸ್ಟೆಫನಿ ಗ್ರಿಶಮ್ ಮತ್ತು ಶ್ವೇತ ಭವನದ ಉಪ ಪತ್ರಿಕಾ ಕಾರ್ಯದರ್ಶಿ ಸಾರಾ ಮ್ಯಾಥ್ಯೂಸ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಗ್ರಿಶಮ್ ಅವರು, ಈ ಹಿಂದೆ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ‘ಶ್ವೇತಭವನದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು, ನನಗೆ ದೇಶಕ್ಕೆ ಸೇವೆ ಸಲ್ಲಿಸಲು ದೊರೆತ ಗೌರವವಾಗಿದೆ’ ಎಂದು ಟ್ವೀಟ್ ಮಾಡಿದ್ದಾರೆ. ‘ಮೆಲಾನಿಯಾ ಟ್ರಂಪ್ […]
ಅಮೆರಿಕಾ: ಕ್ಯಾಪಿಟಲ್ ಮೈದಾನದಲ್ಲಿನ ಟ್ರಂಪ್ ಪರ ಬೆಂಬಲಿಗರ ಪ್ರತಿಭಟನೆ, ಗಲಾಟೆಯ ವೇಳೆಯಲ್ಲಿ ನಾಲ್ವರು ಸಾವ ನ್ನಪ್ಪಿದ್ದು, ಪ್ರತಿಭಟನೆಯಲ್ಲಿ ನಿರತರಾಗಿದ್ದಂತ 52 ಬೆಂಬಲಿಗರನ್ನು ಬಂಧಿಸಲಾಗಿದೆ. ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆಯ...
ವಾಷಿಂಗ್ಟನ್ : ಭಾರತೀಯ ಮೂಲದ ಅಮೆರಿಕನ್ ಪ್ರಜೆ ವಿನಯ್ ರೆಡ್ಡಿ ಅವರನ್ನು ತಮ್ಮ ಭಾಷಣ ಬರಹಗಾರ ಮತ್ತು ಗೌತಮ್ ರಾಘವನ್ ಅವರನ್ನು ಅಧ್ಯಕ್ಷೀಯ ಸಿಬ್ಬಂದಿ ಕಚೇರಿಯ ಉಪ...
ವಾಷಿಂಗ್ಟನ್: ನೂತನ ಕೃಷಿ ಕಾಯ್ದೆಗಳನ್ನು ರದ್ದಗೊಳಿಸುವಂತೆ ಭಾರತದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಮೆರಿ ಕದ ಕೆಲವು ಜನಪ್ರತಿನಿಧಿಗಳು ಹಾಗೂ ಸಿಖ್ ಸಮುದಾಯದ ಪ್ರಮುಖರು ಬೆಂಬಲ ವ್ಯಕ್ತಪಡಿಸಿದ್ದಾರೆ. ‘ತಮ್ಮ ಜೀವನೋಪಾಯಕ್ಕಾಗಿ...
ವಾಷಿಂಗ್ಟನ್: ಅಮೆರಿಕಾದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಅವರ ರಕ್ಷಣಾ ಕಾರ್ಯದರ್ಶಿಯಾಗಿ ಲಾಯ್ಡ್ ಆಸ್ಟಿನ್ ಆಯ್ಕೆಯಾಗಿದ್ದಾರೆ. ಲಾಯ್ಡ್ ಅವರು ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಹುದ್ದೆ ಅಲಂಕರಿಸಲಿರುವ ಮೊದಲ...
ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರು ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ಕ್ಸೇವಿಯರ್ ಬೆಕೆರಾ ರನ್ನು ಆರೋಗ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದಾರೆ. ಬೆಕೆರಾ ಅವರು ಆರೋಗ್ಯ ಮತ್ತು...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಕೀಲ ರೂಡಿ ಜೂಲಿಯಾನಿ ಅವರಿಗೆ ಭಾನುವಾರ ಕೋವಿಡ್-19 ದೃಢಪಟ್ಟಿದೆ. ರೂಡಿ ಅವರು ವಾಷಿಂಗ್ಟನ್‌ನಲ್ಲಿರುವ ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ...
ವಾಷಿಂಗ್ಟನ್: ತಮ್ಮ ಆಡಳಿತ ತಂಡವನ್ನು ಕಟ್ಟುತ್ತಿರುವ ಚುನಾಯಿತ ಅಧ್ಯಕ್ಷ ಜೋ ಬೈಡನ್, ಬರಾಕ್ ಒಬಾಮ ಅವರ ಆಡಳಿತದಲ್ಲಿದ್ದ ನಾಲ್ವರು ಹಿರಿಯರನ್ನು ತಮ್ಮ ಉನ್ನತ ಕಚೇರಿಗಳಿಗೆ ಸೇರ್ಪಡೆ ಮಾಡಿಕೊಂಡಿದ್ದಾರೆ....
ವಾಷಿಂಗ್’ಟನ್: ಅಮೆರಿಕದ ನಿಯೋಜಿತ ನೂತನ ಅಧ್ಯಕ್ಷ ಜೋ ಬೈಡನ್ ಸಚಿವ ಸಂಪುಟದಲ್ಲಿ ಇಬ್ಬರು ಭಾರತೀಯ ಅಮೆರಿಕ ನ್ನರಿಗೆ ಪ್ರಮುಖ ಖಾತೆಗಳು ಖಚಿತಯೆನ್ನಲಾಗಿದೆ. ಅಮೆರಿಕದ ಸರ್ಜನ್ ಜನರಲ್ ವಿವೇಕ್...