ವಾಷಿಂಗ್ಟನ್: ಅಮೆರಿಕ ಸುಪ್ರೀಂಕೋರ್ಟ್‍ನ 115ನೇ ನ್ಯಾಯಾಧೀಶೆಯಾಗಿ ನ್ಯಾಯಮೂರ್ತಿ ಆಮಿ ಕೋನಿ ಬ್ಯಾರೆಟ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನವೆಂಬರ್ 3ರಂದು ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನವೇ ತರಾತುರಿಯಲ್ಲಿ ಸರ್ವೋನ್ನತ ನ್ಯಾಯಾಲಯದ ನ್ಯಾಯಮೂರ್ತಿಯ ಆಯ್ಕೆ ನಡೆದಿದೆ. ಆಮಿ ಆಯ್ಕೆಗಾಗಿ ನಡದ ಮತದಾನದಲ್ಲಿ ಆಡಳಿತಾರೂಢ ರಿಪಬ್ಲಿಕನ್ ಪಕ್ಷವು ನ್ಯಾಯಾಧೀಶೆ ಪರ 52 ಮತಗಳನ್ನು ಚಲಾಯಿಸಿದವು. ಶ್ವೇತಭವನದ ಸೌತ್ ಲಾನ್‍ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಹಿರಿಯ ನ್ಯಾಯಮೂರ್ತಿ ಕ್ಲಾರೆನ್ಸ್ ಥಾಮಸ್ ಪ್ರಮಾಣ ಬೋಧಿಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮಾರಂಭದಲ್ಲಿ ಪಾಲ್ಗೊಂಡರು.
ವೆಸ್ಟ್ ಪಾಮ್ ಬೀಚ್: ಮತ್ತೊಂದು ಬಿರುಸಿನ ಪ್ರಚಾರಕ್ಕೆ ಸಜ್ಜಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಂಚಿತ ಮತ ಚಲಾಯಿಸಿದರು. ಫ್ಲೋರಿಡಾದ ಮತದಾನ ಕೇಂದ್ರದಲ್ಲಿ...
ವಾಷಿಂಗ್ಟನ್ : ಸಾಂಕ್ರಾಮಿಕ ಕೊರೊನಾ ವೈರಸ್ ಗೆ ಲಸಿಕೆ ಸಿದ್ಧವಾಗಿದ್ದು, ಈ ವಾರದಲ್ಲಿ ಅದನ್ನು ಅಧಿಕೃತವಾಗಿ ಘೋಷಿಸ ಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....
ವಾಷಿಂಗ್ಟನ್: ಅಮೆರಿಕದಲ್ಲಿ ನ.3ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗಾಗಿ ಕೊರೊನಾ ವೈರಸ್ ಹಾವಳಿಯ ನಡುವೆಯೂ ಕಾವೇರ ತೊಡಗಿದೆ. ಬಾಲ್ಟ್’ಮೋರ್ ಯೂನಿವರ್ಸಿಟಿಯಲ್ಲಿ ಅಮೆರಿಕ ಅಧ್ಯಕ್ಷ -ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್...
ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಗೆ ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದು, ಸೋಮ...
ವಾಷಿಂಗ್ಟನ್: ಅಮೆರಿಕದ ಖ್ಯಾತ ಪತ್ರಿಕೆ ‘ದಿ ನ್ಯೂಯಾರ್ಕ್ ಟೈಮ್ಸ್ ‘ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆರಿಗೆ ವಂಚಿಸಿದ್ದಾರೆ ಎಂದು ಆರೋಪ ಮಾಡಿದೆ. ತನ್ನ ವರದಿಯೊಂದನ್ನು ಪ್ರಕಟಿಸಿರುವ ದಿ...