ಶಿರಸಿ: ಶಿರಸಿಯಲ್ಲಿ ಇಂದು ಉತ್ತರಕನ್ನಡ ಜಿಲ್ಲಾ 24 ನೇ ಸಾಹಿತ್ಯ ಸಮ್ಮೇಳನಕ್ಕೆ ನಗರದ ನೆಮ್ಮದಿ ರಂಗಧಾಮದಲ್ಲಿ ಚಾಲನೆ ಕೊಡಲಾಯಿತು. ಇದಕ್ಕೂ ಮುನ್ನ ನಡೆದ ಶೋಭಾಯಾತ್ರೆಗೆ ಶಾಸಕ ಭೀಮಣ್ಣ ಟಿ ನಾಯ್ಕ ಚಾಲನೆ ನೀಡಿದರು. ನಗರದ ಮಾರಿಕಾಂಬಾ ದೇವಸ್ಥಾನದಿಂದ ಹೊರಟ ಈ ಜಾಥಾದಲ್ಲಿ ಬೇಡರವೇಶ,ಡೊಳ್ಳು ಕುಣಿತ ಹಾಗು ಶಾಲಾ ಮಕ್ಕಳ ಆಕರ್ಷಕವಾದ ಪಥ ಸಂಚಲನದೊಂದಿಗೆ ಸಾಹಿತ್ಯ ಸಮ್ಮೇಳನದ ಶೋಭಾಯಾತ್ರೆ ನೆಮ್ಮದಿ ರಂಗಮಂದಿರದ ವರೆಗೆ ನಡೆಯಿತು. ನಂತ ನಡೆಸ ಸಭಾ ಕಾರ್ಯಕ್ರಮಕ್ಕೆ ಸಾಹಿತಿ ಬಿಟಿ ಲಲಿತಾ ನಾಯಕ್ ಚಾಲನೆ ನೀಡಿದರು. […]
ಕರಾವಳಿ ಭಾಗದಲ್ಲಿ ಉತ್ತಮ ಪರಿಸರ, ಸಮುದ್ರ, ಕೌಶಲ್ಯಯುತ ಮಾನವ ಸಂಪನ್ಮೂಲವಿದ್ದು, ಈ ಭಾಗದ ಜನ ಉದ್ಯೋಗ ಅರಸಿ ಬೇರೆ ಕಡೆ ವಲಸೆ ಹೋಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು...
Self Harming: ಕಾರವಾರ ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲಾಂಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಕ್ಷಣಾ ಸಿಬ್ಬಂದಿ ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ....
Shirur landslide: ಮೃತ ಚಾಲಕ ಅರ್ಜುನ್ ಹೆಸರು ಬಳಸಿ ಲಾರಿ ಮನಾಫ್ ಹಣ ಮಾಡುತ್ತಿದ್ದ ಎಂದು ಆರೋಪಿಸಿ ಅರ್ಜುನ್ ಸಹೋದರಿ ಅಂಜು ನೀಡಿದ ದೂರಿನ ಮೇರೆಗೆ ಪ್ರಕರಣ...
UN recognition: ಯಕ್ಷಗಾನ ರಂಗ ಭೂಮಿಯ ಇತಿಹಾಸವನ್ನು ಹಲವು ಸರ್ವ ಪ್ರಥಮಗಳ ದಾಖಲೆ ನಿರ್ಮಿಸಿದ ಮಂಡಳಿ, ಇಂದು ವಿಶ್ವಸಂಸ್ಥೆಯ ಗೌರವ ಪಡೆದುಕೂಂಡಿದೆ ಎಂದು ನಿರ್ದೇಶಕ ಕೆರೆಮನೆ ಶಿವಾನಂದ...
Shubhalata Asnotikar: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅಸ್ನೋಟಿಕರ್ ಅವರು ಹಲವು ತಿಂಗಳಿಂದ ಚಿಕಿತ್ಸೆ ಪಡೆಯುತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ....
Shirur landslide: ಜೂನ್ ಅ.16ರಂದು ನಡೆದ ಶಿರೂರು ಗುಡ್ಡ ಕುಸಿತ ದುರಂತದ ವೇಳೆ ಮರದ ದಿಮ್ಮಿ ಸಾಗಿಸುತ್ತಿದ್ದ ಅರ್ಜುನ್, ಲಾರಿ ಸಮೇತ ನಾಪತ್ತೆಯಾಗಿದ್ದರು. 71 ದಿನಗಳ...
TSS Sirsi: ಪ್ರಸ್ತುತ ಆಡಳಿತ ಮಂಡಳಿಗೆ ರೈತರ ಕಾಳಜಿ ಮತ್ತು ಸಂಘದ ಅಭಿವೃದ್ಧಿ ಚಿಂತನೆ ಇಲ್ಲವಾಗಿದೆ. ನನ್ನ ವೈಯಕ್ತಿಕ ವ್ಯವಹಾರ ಮಾಹಿತಿಯನ್ನು ಬೇರೆಯವರಿಗೆ ಕೊಟ್ಟು, ಕಿರುಕುಳ ನೀಡಲಾಗಿದೆ...
Shirur Landslide: ಎರಡು ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ನಾಪತ್ತೆಯಾಗಿದ್ದ ಲಾರಿ ಶನಿವಾರ (ಸೆಪ್ಟೆಂಬರ್ 21) ಪತ್ತೆಯಾಗಿದೆ....
Theft Case: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಕೇಳಿದಾಗ ಹಣ ಕೊಡದ ಯುವಕನ ಬೈಕ್ ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....