Thursday, 19th September 2024

Building collapsed

Building Collapse: ಮೂರು ಅಂತಸ್ತಿನ ಕಟ್ಟಡ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ

Building Collapse: ಗೋದಾಮುಗಳು ಮತ್ತು ಮೋಟಾರ್ ವರ್ಕ್‌ಶಾಪ್‌ಗಳನ್ನು ಹೊಂದಿದ್ದ ಮೂರು ಅಂತಸ್ತಿನ ಕಟ್ಟಡವು ಶನಿವಾರ ಸಂಜೆ ಕುಸಿದು ಬಿದ್ದಿತ್ತು. ಘಟನೆಯಲ್ಲಿ 28 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಲೀಫ್ ಕಮಿಷನರ್ ಜಿ ಎಸ್ ನವೀನ್ ಪ್ರಕಾರ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮೂವರು ಮೃತರನ್ನು ರಾಜ್ ಕಿಶೋರ್ (27), ರುದ್ರ ಯಾದವ್ (24), ಮತ್ತು ಜಗರುಪ್ ಸಿಂಗ್ (35) ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.

ಮುಂದೆ ಓದಿ