ಶಿರಸಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆ.21 ರಿಂದ ನಡೆಯುತ್ತಿರುವ ಕೃಷಿ ಮೇಳದ ಭಾನುವಾರ ಲಕ್ಷಾಂತರ ರೈತರು ಆಗಮಿಸಿ ಕೃಷಿ ಮೇಳದ ವೀಕ್ಷಣೆಗೆ ಸಾಕ್ಷಿಯಾದರು. ಕೃಷಿ ಮೇಳದಲ್ಲಿ ಕರ್ನಾಟಕ ಉತ್ತರ ಭಾಗದ ಬಹುತೇಕ ಜಿಲ್ಲೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ಈ ಬಾರಿಯ ಕೃಷಿ ಮೇಳದಲ್ಲಿ ಕೃಷಿ ಸಂಬಂಧಿತ ಯಂತ್ರೋಪಕರಣಗಳು ಈ ಬಾರಿಯ ವಿಶೇಷ ಆಕರ್ಷಣೆ ಯಾಗಿದ್ದು, ಅತ್ಯಾಧುನಿಕ ಟ್ರ್ಯಾಕ್ಟರ್, ನೇಗಿಲು, ಹಿಟಾಚಿ, ಧಾನ್ಯ ಬೇರ್ಪಡಿಸುವ ಯಂತ್ರ, ನೀರಾವರಿ ಉಪಕರಣ ಸೇರಿದಂತೆ ವಿವಿಧ ರಾಜ್ಯಗಳಿಂದ […]
ಶಿರಸಿ: ಕೆಡಿಸಿಸಿ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ನಗರದ ಬ್ಯಾಂಕ್ ಆವರಣದ ಸಭಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದರು. ರೈತರ, ಗ್ರಾಹಕರ ಎಲ್ಲರ ಶ್ರಮದಿಂದಾಗಿ ನೂರಾ ಮೂರು ವರ್ಷ...
ಹಳಿಯಾಳ: ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ ರಚಿಸಲು...
ಕರ್ನಾಟಕ ಬಜೆಟ್ 2023-24: ರಾಜ್ಯದ ಹಣಕಾಸು ಸಚಿವರೂ ಆಗಿರುವ ಬೊಮ್ಮಾಯಿ ಬಿಜೆಪಿ ಸರ್ಕಾರದ ಕೊನೇ ಹಾಗೂ 2ನೇ ಬಜೆಟ್ ಮಂಡಿಸಿದರು. ಹೊಸ ತೆರಿಗೆ ಹೊರೆ ಹಾಕದೆ,...
ಶಿರಸಿ: ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು...
ಕಾರವಾರ: ಮಂಡ್ಯ ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗಳಿಗೆ ಅಂತೂ ವರ್ಗಾವಣೆ ಆದೇಶ ನೀಡಿ ಸರ್ಕಾರ ಊಹಾಪೋಹಗಳಿಗೆ ಬ್ರೇಕ್ ಹಾಕಿದೆ. 2019ರ ಆಗಸ್ಟ್ ತಿಂಗಳಿನಲ್ಲಿ...