Friday, 22nd November 2024

ಕರ್ತವ್ಯಕ್ಕೆ ಅಡ್ಡಿ: ಸ್ಥಳೀಯ ಪತ್ರಕರ್ತರ ವಿರುದ್ಧ ಪ್ರಕರಣ ದಾಖಲು

ಖುಂಟಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕನ ಮನೆಗೆ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಅನುಚಿತವಾಗಿ ನಡೆದುಕೊಂಡರು ಎಂಬ ಆರೋಪದ ಮೇಲೆ ಖುಂಟಿ ಜಿಲ್ಲೆಯ ಇಬ್ಬರು ಸ್ಥಳೀಯ ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಬ್ಲಾಕ್ ಡೆವಲಪ್‌ಮೆಂಟ್ ಅಧಿಕಾರಿ ಸ್ಮಿತಾ ನಾಗೇಸಿಯಾ ಮತ್ತು ಸರ್ಕಲ್‌ ಆಫೀಸರ್‌ ವಂದನಾ ಭಾರತಿ ಅವರ ದೂರಿನ ಆಧಾರದ ಮೇಲೆ ಕರ್ರಾ ಪೊಲೀಸ್ ಠಾಣೆಯಲ್ಲಿ ಪತ್ರಕರ್ತ ಸೋನು ಅನ್ಸಾರಿ ಮತ್ತು ಯೂಟ್ಯೂಬರ್ ಗುಂಜನ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ‘ಸುರಂಗದೊಳಗೆ ಸಿಲುಕಿದ್ದ […]

ಮುಂದೆ ಓದಿ

ಉತ್ತರಕಾಶಿ ಸಿಲ್ಕ್ಯಾರ ಸುರಂಗ ಕಾರ್ಯಾಚರಣೆ: ಆನಂದ್‌ ಮಹೀಂದ್ರಾ ಸಂತಸ

ಉತ್ತರಾಖಂಡ: 41 ಕಾರ್ಮಿಕರು..17 ದಿನಗಳ ಸಾವು-ಬದುಕಿನ ಮಧ್ಯೆ ನಡೆಸಿದ ಹೋರಾಟ ಕೊನೆಗೂ ಸುಖಾಂತ್ಯಗೊಂಡಿದ್ದು, ಎಲ್ಲ ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಸುರಂಗ ಕಾರ್ಯಾಚರಣೆಯ ಯಶಸ್ವಿನ ರೋಚಕ ಕ್ಷಣಗಳ ಬಗ್ಗೆ ಆನಂದ್‌...

ಮುಂದೆ ಓದಿ

ಕಾರ್ಮಿಕರ ರಕ್ಷಿಸುವ ಕಾರ್ಯಾಚರಣೆ: ವರ್ಟಿಕಲ್ ಡ್ರಿಲ್ಲಿಂಗ್ ಕೆಲಸ ಪೂರ್ಣ

ಉತ್ತರಕಾಶಿ: ಕಳೆದ 16 ದಿನಗಳಿಂದ ಸಿಲ್ಕ್ಯಾರಾ ಸುರಂಗದ ಒಳಗಡೆ ಸಿಲುಕಿರುವ 41 ಮಂದಿ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿ ರುವ ತಜ್ಞರು ಬಹು ವಿಧದ ಯೋಜನೆಗಳನ್ನು ರೂಪಿಸುತ್ತಿದ್ದಾರೆ....

ಮುಂದೆ ಓದಿ

ಯಂತ್ರದಲ್ಲಿ ತಾಂತ್ರಿಕ ದೋಷ: ಕಾರ್ಮಿಕರನ್ನು ಹೊರತರುವ ಕಾರ್ಯ ಮತ್ತೆ ಸ್ಥಗಿತ

ನವದೆಹಲಿ: ಆಗರ್ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದ 41 ಕಾರ್ಮಿಕರನ್ನು ಹೊರತರುವ ಕಾರ್ಯ ಮತ್ತೆ ಸ್ಥಗಿತಗೊಂಡಿದೆ. ಇದುವರೆಗೆ ಸಿಲ್ಕ್ಯಾರಾ ಸುರಂಗದಲ್ಲಿ...

ಮುಂದೆ ಓದಿ

ಕಾರ್ಮಿಕರನ್ನು ತಲುಪಲು ಇನ್ನೂ 14 ಗಂಟೆಗಳು ಬೇಕು: ಭಾಸ್ಕರ್ ಖುಲ್ಬೆ

ಉತ್ತರಕಾಶಿ: ಸಿಕ್ಕಿಬಿದ್ದ ಕಾರ್ಮಿಕರಿಗೆ ಪಾರು ಮಾರ್ಗವನ್ನು ರಚಿಸಲು ಸಿಲ್ಕ್ಯಾರಾ ಸುರಂಗದಲ್ಲಿ ಅವಶೇಷಗಳ ಮೂಲಕ ಆಗರ್ ಯಂತ್ರ ಕೊರೆಯುವ ಮಾರ್ಗದಲ್ಲಿ ಬಂದ ದಪ್ಪ ಕಬ್ಬಿಣದ ಜಾಲರಿಯನ್ನು ಅಂತಿಮವಾಗಿ ತೆಗೆದುಹಾಕಲಾಗಿದೆ...

ಮುಂದೆ ಓದಿ

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಕುಸಿತ: ನಿರ್ಣಾಯಕ ಹಂತದಲ್ಲಿ ರಕ್ಷಣಾ ಕಾರ್ಯಾಚರಣೆ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ಹನ್ನೊಂದನೇ ದಿನಕ್ಕೆ ಮುಂದುವರಿದಿದ್ದು, ರಕ್ಷಣಾ ಕಾರ್ಯಾಚರಣೆಗಳು ನಿರ್ಣಾಯಕ ಹಂತವನ್ನು ಪ್ರವೇಶಿಸಿವೆ. ಈ ನಡುವೆ...

ಮುಂದೆ ಓದಿ

ರಕ್ಷಣಾ ಕಾರ್ಯಾಚರಣೆ ವೇಳೆ ಭೂಕುಸಿತ: ಇಬ್ಬರು ಸಿಬ್ಬಂದಿಗೆ ಗಾಯ

ಡೆಹ್ರಾಡೂನ್: ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ-ಬರ್ಕೋಟ್ ಬಳಿ ಸುರಂಗ ಕುಸಿದು ೪೦ ಮಂದಿ ಕಾರ್ಮಿಕರು ಸಿಲುಕಿದ್ದು ಅವರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಮತ್ತೆ ಅದೇ ಸ್ಥಳದಲ್ಲಿ ಭೂಕುಸಿತ...

ಮುಂದೆ ಓದಿ

ಕುಸಿದ ನಿರ್ಮಾಣ ಹಂತದಲ್ಲಿದ್ದ ಸುರಂಗದ ಭಾಗ: ಸಿಲುಕಿದ 40 ಕಾರ್ಮಿಕರು

ಉತ್ತರಕಾಶಿ: ಉತ್ತರಕಾಶಿಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಕುಸಿದಿದ್ದು, ಸುಮಾರು 40 ಕಾರ್ಮಿಕರು ಒಳಗೆ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಉತ್ತರಕಾಶಿ ಜಿಲ್ಲೆಯ...

ಮುಂದೆ ಓದಿ

ಉತ್ತರಕಾಶಿಯಲ್ಲಿ 3.1 ತೀವ್ರತೆಯ ಕಂಪನ

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. 3.1 ತೀವ್ರತೆಯ ಕಂಪನವು 1:50ರ ಸುಮಾರಿಗೆ ಸಂಭವಿಸಿದೆ. ಉತ್ತರಕಾಶಿಯಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರಬಿಂದುವು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ...

ಮುಂದೆ ಓದಿ

ಹಿಮಪಾತ: ರಕ್ಷಣಾ ಕಾರ್ಯ ಪುನರಾರಂಭ

ಉತ್ತರಾಖಂಡ್‌: ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡಾ ಶಿಖರದಲ್ಲಿ ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಹಲವರನ್ನು ರಕ್ಷಿಸಲಾಗಿದ್ದು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ತಾತ್ಕಾಲಿಕ ವಾಗಿ ರಕ್ಷಣಾ ಕಾರ್ಯವನ್ನು ...

ಮುಂದೆ ಓದಿ