Sunday, 15th December 2024

ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆ, ಭೂಕುಸಿತ: ಇಬ್ಬರ ಸಾವು

ಸಿರೋಬಗಢ: ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವೆಡೆ ಕಟ್ಟಡಗಳಿಗೆ ಹಾನಿಯಾಗಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಸಿರೋಬಗಢ ಬಳಿ ಭೂಕುಸಿತ ಸಂಭವಿಸಿರುವುದರಿಂದ ಬದರಿನಾಥ-ರಿಷಿಕೇಶ ಹೆದ್ದಾರಿ ಬಂದ್ ಮಾಡಲಾಗಿದೆ. ಇದರಿಂದಾಗಿ ಬದರಿನಾಥ ಮತ್ತು ಕೇದಾರನಾಥಕ್ಕೆ ಹೋಗುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರುದ್ರಪ್ರಯಾಗ ಮತ್ತು ಪೌರಿ ಜಿಲ್ಲೆಗಳ ಗಡಿಯಲ್ಲಿರುವ ಸಿರೋಬಗಢ ಬಳಿ ಬೆಟ್ಟದಿಂದ ಕಲ್ಲುಗಳು ಹೆದ್ದಾರಿಗೆ […]

ಮುಂದೆ ಓದಿ