ಪಿಥೋರಗಢ: ಬೊಲೆರೋ ಕಾರೊಂದು 600 ಮೀಟರ್ ಆಳದ ಕಂದಕಕ್ಕೆ ಉರುಳಿ ಒಂಬತ್ತು ಮಂದಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ನಡೆದಿದೆ. ಮೃತರೆಲ್ಲರೂ ಕೋಕಿಲಾ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದರು. “ಬಾಗೇಶ್ವರ ಜಿಲ್ಲೆಯ ಸಾಮಾ ಗ್ರಾಮದ ಒಟ್ಟು 11 ಜನರು ಕಾರಿನಲ್ಲಿ ಮುನ್ಸಿಯಾರಿ ಬ್ಲಾಕ್‌ನ ಹೊಕ್ರಾದಲ್ಲಿರುವ ಕೋಕಿಲಾ ದೇವಿ ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದರು. ಹೊಕ್ರಾ ಸಮೀಪ ಕಾರು ಕಂದಕಕ್ಕೆ ಬಿದ್ದಿದೆ. ಇದರಿಂದ 11 ಪೈಕಿ 9 ಮಂದಿ ಮೃತಪಟ್ಟಿದ್ದಾರೆ. ಮತ್ತಿಬ್ಬರು ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದಾರೆ” […]
ಪಿಥೋರಗಡ್: ಉತ್ತರಾಖಂಡದ ಪಿಥೋರಗಡ್ನಲ್ಲಿ ಗುರುವಾರ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ‘ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದ್ದು, 11-05-2023...
ಡೆಹ್ರಾಡೂನ್: ವಿವಾದಾತ್ಮಕ ‘ ದಿ ಕೇರಳ ಸ್ಟೋರಿ’ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾ ಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್...
ಉತ್ತರಾಖಂಡ : ತರಬೇತಿ ಪಡೆಯುತ್ತಿದ್ದ ಮೂವರು ಮಹಿಳಾ ಕ್ರಿಕೆಟರ್‌ಗಳಿಗೆ (ಒಬ್ಬರು ಅಪ್ರಾಪ್ತೆ) ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೋಚ್ ನರೇಂದ್ರ ಷಾ ಅವರನ್ನು ಉತ್ತರಾಖಂಡದ ಪೊಲೀಸರು ಬಂಧಿಸಿದ್ದಾರೆ....
ಖತಿಮಾ: ನಿರಂತರ ಭೂಮಿ ಕುಸಿತದ ಪರಿಣಾಮವಾಗಿ ಜೋಶಿಮಠದ 561 ಮನೆಗಳಲ್ಲಿ ಬಿರುಕುಗಳು ಉಂಟಾಗಿವೆ. ಮನೆಗಳಲ್ಲಿ ಬಿರುಕು ಕಾಣಿಸಿಕೊಂಡ ನಂತರ, ಒಟ್ಟು 66 ಕುಟುಂಬಗಳು ಜೋಶಿಮಠದಿಂದ ವಲಸೆ ಹೋಗಿದ್ದಾರೆ...
ಉತ್ತರಾಖಂಡ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸೂಚನೆ ಮೇರೆಗೆ ರಾಜ್ಯದ ಐದು ವಲಯಗಳಲ್ಲಿ ನಡೆಸಿದ ಸುರಕ್ಷತಾ ಲೆಕ್ಕಪರಿಶೋಧನೆಯಲ್ಲಿ ಉತ್ತರಾಖಂಡದ 36 ಸೇತುವೆಗಳು ಸಂಚಾರಕ್ಕೆ ಅನರ್ಹವಾಗಿವೆ ಎಂದು...
ಡೆಹ್ರಾಡೂನ್: ಉತ್ತರಾಖಾಂಡ್‍ನ ಚಮೋಲಿ ಜಿಲ್ಲಾಯ ಪಲ್ಲಾ ಗ್ರಾಮದ ಬಳಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಕಾರು ಎತ್ತರದ ಪ್ರದೇಶ ಏರಲಾಗದೆ ಹಿಂಬದಿ ಚಲಿಸಿ ರಸ್ತೆ ಬದಿ ಕಂದಕಕ್ಕೆ ಉರುಳಿಬಿದ್ದ...
ಪಿಥೋರಗಢ (ಉತ್ತರಾಖಂಡ): ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಬೆಳಗ್ಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದ ಎಂದು ವರದಿಯಾಗಿದೆ. ನೇಪಾಳದಲ್ಲಿ ಇಂದು ಮುಂಜಾನೆ 1:57 ಕ್ಕೆ 6.3 ತೀವ್ರತೆಯ ಭೂಕಂಪ...
ಉತ್ತರಾಖಂಡ: ಉತ್ತರಾಖಂಡದ ತೆಹ್ರಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ 17 ಕಿಲೋಮೀಟರ್ ದೂರದಲ್ಲಿ 5 ಕಿಲೋ ಮೀಟರ್ ಆಳದಲ್ಲಿ 30.67 ಡಿಗ್ರಿ...
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಶಿಕ್ಷಣವನ್ನು ಇಂಗ್ಲಿಷ್ ಜೊತೆಗೆ ಹಿಂದಿ ಯಲ್ಲೂ ಬೋಧಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಹೇಳಿದ್ದಾರೆ....