ಗೋಪೇಶ್ವರ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಭೂಕುಸಿತದ ನಂತರ ಬಂಡೆಗಳು ಹಲವಾರು ಮನೆಗಳ ಮೇಲೆ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ . ಶುಕ್ರವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪಿಂಡಾರ್ ಕಣಿವೆಯ ಪೈಂಗರ್ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ ಎಂದು ತರಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ರವೀಂದ್ರ ಕುಮಾರ್ ಜುವಾಂತ ತಿಳಿಸಿದ್ದಾರೆ. ಭೂಕುಸಿತದ ನಂತರ ಗ್ರಾಮದ ಮೂರು ಮನೆಗಳ ಮೇಲೆ ಬಂಡೆಗಳು ಬಿದ್ದು ನೆಲಸಮ ವಾಗಿವೆ. ಅವಶೇಷಗಳಡಿಯಲ್ಲಿ ಐವರು ಸಿಲುಕಿಕೊಂಡಿದ್ದರು. ರಕ್ಷಣಾ ತಂಡಗಳು […]
ಉತ್ತರಾಖಂಡ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ ಪ್ರವಾಸದಲ್ಲಿದ್ದಾರೆ. ಬಾಬಾ ಕೇದಾರನಾಥದ ಪುಣ್ಯಭೂಮಿಯನ್ನು ತಲುಪಿದ ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ...
ನವದೆಹಲಿ: ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ಗುಜರಾತ್ ಮತ್ತು ಈಶಾನ್ಯ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂ...
ಉತ್ತರಾಖಂಡ್: ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡಾ ಶಿಖರದಲ್ಲಿ ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಹಲವರನ್ನು ರಕ್ಷಿಸಲಾಗಿದ್ದು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ತಾತ್ಕಾಲಿಕ ವಾಗಿ ರಕ್ಷಣಾ ಕಾರ್ಯವನ್ನು ...
ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 6 ರಿಂದ 8 ರವರೆಗೆ ಮಳೆ: ಉತ್ತರಾಖಂಡ ಮತ್ತು ಪಶ್ಚಿಮ...
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ಸಂಭವಿಸಿದ ಹಿಮಕುಸಿತದಲ್ಲಿ ಪರ್ವತಾರೋಹಿ ಸವಿತಾ ಕನ್ಸವಾಲ್ ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಈ ವೇಳೆ 25 ಜನರು ನಾಪತ್ತೆಯಾಗಿದ್ದು, 8 ಮಂದಿ...
ಉತ್ತರಾಖಂಡ್: ಜಾತಕದಲ್ಲಿ ಮುಂದೆ ಬಂಧನದ ದೋಷವಿದ್ದರೆ ಅದಕ್ಕೆ ಪರಿಹಾರ ವಾಗಿ ಉತ್ತರಾಖಂಡದಲ್ಲಿ ಬಾಡಿಗೆ ರೂಪ ದಲ್ಲಿ ವಿಶೇಷವಾದ ಜೈಲ್ಲೊಂದಿದೆ. ಒಂದು ವೇಳೆ ನಿಮ್ಮ ಜಾತಕದಲ್ಲಿ ನೀವು ಜೈಲು ಸೇರುತ್ತೀರಿ...
ಉತ್ತರಕಾಶಿ : ರಾಜ್ಯದಲ್ಲಿ ಭಾರೀ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿ, ರಾಜಸ್ಥಾನದ 400 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದಾರೆ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ...
ಉತ್ತರಾಖಂಡ: ಉತ್ತರಾಖಂಡದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ 500ರ ಗಡಿ ದಾಟಿದೆ. ಡೆಂಘಿ ಹರಡುವುದನ್ನು ತಡೆಗಟ್ಟಲು ಎಲ್ಲಾ ಜಿಲ್ಲೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು...
ಡೆಹ್ರಾಡೂನ್(ಉತ್ತರಾಖಂಡ್): ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ಸೇನಾ ಆಕಾಂಕ್ಷಿ ಯೊಬ್ಬರು ʻಅಗ್ನಿವೀರ್ʼ ನೇಮಕಾತಿ ಪರೀಕ್ಷೆ ಯಲ್ಲಿ ಉತ್ತೀರ್ಣನಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಸಾತ್ಪುಲಿ ನಿವಾಸಿ...