Saturday, 23rd November 2024

ರೂ. 17500 ಕೋಟಿ ಮೌಲ್ಯದ 23 ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನಾಳೆ

ಡೆಹ್ರಾಡೂನ್: ಉತ್ತರಾಖಂಡಕ್ಕೆ ಡಿ.30 ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರೂ. 17500 ಕೋಟಿಗೂ ಹೆಚ್ಚು ಮೌಲ್ಯದ 23 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉತ್ತರಾಖಂಡದ ಹಲ್ಡವಾನಿಗೆ ಭೇಟಿ ನೀಡಲಿದ್ದಾರೆ. 23 ಯೋಜನೆಗಳ ಪೈಕಿ 14100 ಕೋಟಿ ರೂ.ಗೂ ಅಧಿಕ ಮೊತ್ತದ 17 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಯೋಜನೆ ಗಳು ನೀರಾವರಿ, ರಸ್ತೆ, ವಸತಿ, ಆರೋಗ್ಯ ಮೂಲಸೌಕರ್ಯ, ಕೈಗಾರಿಕೆ, ನೈರ್ಮಲ್ಯ, ಕುಡಿಯುವ ನೀರು ಸರಬರಾಜು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಶ್ರೇಣಿಯ ಕ್ಷೇತ್ರಗಳು/ಪ್ರದೇಶಗಳನ್ನು ಒಳಗೊಂಡಿವೆ. […]

ಮುಂದೆ ಓದಿ

#Uttarakhand Minister

ಉತ್ತರಾಖಂಡದಲ್ಲಿ ಕ್ಯಾಬಿನೆಟ್ ಸಚಿವರ ದಿಢೀರ್‌ ರಾಜೀನಾಮೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ಕ್ಯಾಬಿನೆಟ್ ಸಚಿವ...

ಮುಂದೆ ಓದಿ

ಕಂದಕಕ್ಕೆ ಉರುಳಿದ ಯುಟಿಲಿಟಿ ವಾಹನ: 13 ಮಂದಿ ಸಾವು

ಡೆಹ್ರಾಡೂನ್: ಭೀಕರ ರಸ್ತೆ ಅಪಘಾತದಲ್ಲಿ ಯುಟಿಲಿಟಿ ವಾಹನ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 13 ಜನರು ಮೃತಪಟ್ಟಿದ್ದಾರೆ. ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನ ಚಕ್ರತಾ ಪ್ರದೇಶದ ಬುಲ್ಹಾದ್-ಬೈಲಾ...

ಮುಂದೆ ಓದಿ

ಕೇದಾರನಾಥಕ್ಕೆ ನವೆಂಬರ್ 5 ರಂದು ಪ್ರಧಾನಿ ಭೇಟಿ

ನವದೆಹಲಿ: ಉತ್ತರಾಖಂಡದ ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಭೇಟಿ ನೀಡಲಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಆದಿ...

ಮುಂದೆ ಓದಿ

ಚಾರ್ ಧಾಮ್ ಯಾತ್ರೆ ಇಂದಿನಿಂದ ಪುನರಾರಂಭ

ನೈನಿತಾಲ್ : ಉತ್ತರಾಖಂಡದಲ್ಲಿ ನಿರಂತರ ಮಳೆಯಿಂದಾಗಿ ನಿಲ್ಲಿಸಲಾದ ‘ಚಾರ್ ಧಾಮ್ ಯಾತ್ರೆ’  ಬುಧವಾರದಿಂದ ಪುನರಾರಂಭವಾಗಲಿದೆ. ನೈನಿತಾಲ್ ನಲ್ಲಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಅವರೊಂದಿಗೆ ಪರಿಶೀಲನಾ...

ಮುಂದೆ ಓದಿ

ಉತ್ತರಾಖಂಡದಲ್ಲಿ ಭಾರಿ ಮಳೆಗೆ ಭೂಕುಸಿತ: ಐವರ ಸಾವು

ಡೆಹ್ರಾಡೂನ್; ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆಗಳಲ್ಲಿ ಭೂಕುಸಿತವುಂಟಾಗಿದ್ದು, ಮಳೆ ಅವಘಡದಲ್ಲಿ ಐದಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೇಘಸ್ಫೋಟದಿಂದ ತತ್ತರಿಸಿದ್ದು, ಬದರಿನಾಥ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತಕ್ಕೆ ಯಾತ್ರಿಗಳ ವಾಹನ...

ಮುಂದೆ ಓದಿ

ಉತ್ತರಾಖಂಡದಲ್ಲಿ ಭಾರಿ ಮಳೆ ಮುನ್ಸೂಚನೆ: ಶಾಲಾ ಕಾಲೇಜುಗಳಿಗೆ ರಜೆ

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಚಟುವಟಿಕೆಗಳನ್ನು ಮಂಗಳ ವಾರದವರೆಗೆ ನಿಷೇಧಿಸಲಾಗಿದೆ. ರಾಜ್ಯದ...

ಮುಂದೆ ಓದಿ

ಪಿಎಂ ಕೇರ್ಸ್‌ ನಿಧಿ ಅಡಿಯಲ್ಲಿ 35 ಪಿಎಸ್‌ಎ ಆಮ್ಲಜನಕ ಘಟಕಗಳ ಉದ್ಘಾಟನೆ

ಹೃಷಿಕೇಶ (ಉತ್ತರಾಖಂಡ): ದೇಶದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಿರುವ 35 ಪಿಎಸ್‌ಎ ಆಮ್ಲ ಜನಕ ಘಟಕಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಏಮ್ಸ್‌ನಲ್ಲಿ ನಡೆದ...

ಮುಂದೆ ಓದಿ

ಇಂದಿನಿಂದ ಚಾರ್ ಧಾಮ್ ಯಾತ್ರೆ ಪ್ರಾರಂಭ

ಡೆಹ್ರಾಡೂನ್ : ನಾಲ್ಕು ಪವಿತ್ರ ಮಂದಿರಗಳ ವಾರ್ಷಿಕ ತೀರ್ಥಯಾತ್ರೆಯಾದ ಚಾರ್ ಧಾಮ್ ಯಾತ್ರೆ ಸೆ.18ರ ಇಂದಿನಿಂದ ಪ್ರಾರಂಭವಾಗಲಿದೆ. ಉತ್ತರಾಖಂಡ ಹೈಕೋರ್ಟ್ ಚಾರ್ ಧಾಮ್ ಯಾತ್ರೆಯ ಮೇಲಿನ ನಿಷೇಧ...

ಮುಂದೆ ಓದಿ

ಚಾರ್ ಧಾಮ್ ಯಾತ್ರೆ ನಾಳೆಯಿಂದ ಆರಂಭ

ಉತ್ತರಾಖಂಡ:‌ ಉತ್ತರಾಖಂಡ ಹೈಕೋರ್ಟ್ ಚಾರ್ ಧಾಮ್ ಯಾತ್ರೆ ಶನಿವಾರದಿಂದ ಅಧಿಕೃತವಾಗಿ ಪ್ರಾರಂಭ ವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಪೂಜ್ಯ ಹಿಮಾಲಯದ ದೇವಾಲಯಗಳಿಗೆ ಪ್ರತಿದಿನ ಅನುಮತಿಸಲಾಗುವ ಯಾತ್ರಿಕರ...

ಮುಂದೆ ಓದಿ