ಡೆಹ್ರಾಡೂನ್: ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರುಮಿತ್ ಸಿಂಗ್ ಅವರು ಉತ್ತರಾಖಂಡ ರಾಜ್ಯಪಾಲರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಉತ್ತರಾಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಪ್ರಮಾಣ ವಚನ ಬೋಧಿಸಿದರು. ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಗುರುಮಿತ್ ಸಿಂಗ್ ಅವರು ಸೇನೆಯಲ್ಲಿ ಹಲವು ಪುರಸ್ಕಾರಗಳಿಗೆ ಭಾಜನರಾಗಿ ದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಸಚಿವ ಸಂಪುಟ ಸಹೋದ್ಯೋಗಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್ ಎಸ್ ಸಂಧು […]
ಡೆಹ್ರಾಡೂನ್: ಉತ್ತರಾಖಂಡದ ಕಲೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಬ್ರ್ಯಾಂಡ್ ರಾಯಭಾರಿಯನ್ನಾಗಿ ಇಂಡಿಯನ್ ಐಡಲ್ ವಿಜೇತ ಪವನ್‌ದೀಪ್ ರಾಜನ್ ಅವರನ್ನು ಮಾಡಲಾಗಿದೆ. ಪವನ್‌ದೀಪ್ ಅವರು ಬುಧವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್...
ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭಾ ಚುನಾವಣೆ(2022) ಗೆ ಮಾಜಿ ಸೈನಿಕ ಅಜಯ್ ಕೊತಿಯಾಲ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ದೆಹಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್...
ಡೆಹ್ರಾಡೂನ್: ಭೂಕಂಪದ ಮುನ್ನೆಚ್ಚರಿಕೆ ನೀಡುವ ದೇಶದ ಮೊದಲ ಮೊಬೈಲ್ ಅಪ್ಲಿಕೇಶನ್ ‘ಉತ್ತರಾಖಂಡ್ ಭೂಕಂಪ್ ಅಲರ್ಟ್’ ಅನ್ನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಬುಧವಾರ ಲೋಕಾರ್ಪಣೆ...
ಡೆಹ್ರಾಡೂನ್: ಜಗೇಶ್ವರ ಧಾಮ ದೇವಸ್ಥಾನದಲ್ಲಿ ಗಲಭೆ ಸೃಷ್ಟಿಸಿದ ಮತ್ತು ಅರ್ಚಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಓನ್ಲಾದ ಬಿಜೆಪಿ ಸಂಸದ ಧರ್ಮೇಂದ್ರ ಕಶ್ಯಪ್ ವಿರುದ್ಧ...
ಉತ್ತರಾಖಂಡ್: ಭಾರೀ ಮೇಘಸ್ಫೋಟದಿಂದ ಸಂಭವಿಸಿದ ಪ್ರವಾಹಕ್ಕೆ ಮನೆ ಕುಸಿದು ಮೂವರು ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಸೋಮವಾರ ನಡೆದಿದೆ. ಉತ್ತರಕಾಶಿಯ...
ಉತ್ತರಾಖಂಡ : ಉತ್ತರಾಖಂಡದ 11 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಖತಿಮಾ ಶಾಸಕ ಪುಷ್ಕರ್ ಸಿಂಗ್ ಧಾಮಿ ಭಾನುವಾರ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರಿಂದ ಪ್ರಮಾಣ ವಚನ...
ಡೆಹರಾಡೂನ್: ಶನಿವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಉತ್ತರಾಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಉತ್ತರಾಖಂಡದಲ್ಲಿ ರಾಜಕೀಯ ಕೋಲಾಹಲ ತೀವ್ರಗೊಂಡಿದ್ದು,...
ದೆಹಲಿ: ಉತ್ತರಾಖಂಡ್ ಪ್ರತಿಪಕ್ಷದ ನಾಯಕಿ ಡಾ.ಇಂದಿರಾ ಹೃದಯೇಶ್ ಅವರು ಭಾನುವಾರ ದೆಹಲಿಯಲ್ಲಿರುವ ಉತ್ತರಾಖಂಡ ಭವನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ 80 ವರ್ಷದ ಇಂದಿರಾ ಅವರು...
ಡೆಹರಾಡೂನ್: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಸೋಮ ವಾರ ‘ಕರೋನಾ ಕರ್ಫ್ಯೂ’ವನ್ನು ಜೂನ್ 9 ರವರೆಗೆ ವಿಸ್ತರಿಸಿದೆ. ಆದರೂ, ಕರ್ಫ್ಯೂ ಸಡಿಲಿಕೆ ನೀಡಲು...