ಡೆಹ್ರಾಡೂನ್: ಕರೋನಾ ವೈರಸ್ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾ ಖಂಡ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ರದ್ದು ಗೊಳಿಸಿದೆ. ಉತ್ತರಾಖಂಡ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯ ದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಪಡಿಸ ಲಾಗಿದೆ ಎಂದು ತಿಳಿಸಿದೆ. ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಚಾರ್ ಧಾಮ್ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಆದರೆ ನಾಲ್ಕು ದೇವಾಲಯಗಳ ಅರ್ಚಕರು ಪೂಜೆ ನೆರವೇರಿಸಲಿದ್ದಾರೆ ಎಂದು ಉತ್ತರಾಖಂಡ […]
ನವದೆಹಲಿ: ದೇಶದಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದು ಕೊಂಡಿರುವ ಬೆನ್ನಲ್ಲೆ ಕುಂಭ ಮೇಳಕ್ಕೆ ಆಗಮಿಸುವ ಭಕ್ತರು ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಲೇಬೇಕು...
ಉತ್ತರಾಖಂಡ : ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಸಿ4 ಬೋಗಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ʼನಿಂದಾಗಿ ಕಾನ್ಸ್ರೋ ಬಳಿ ಈ ಘಟನೆ ಸಂಭವಿಸಿದೆ....
ಕೇದಾರನಾಥ: ಉತ್ತರಾಖಂಡ್ ರಾಜ್ಯದ ರುದ್ರಪ್ರಯಾಗ್ ಜಿಲ್ಲೆಯಲ್ಲಿನ ಕೇದಾರನಾಥ ದೇವಾಲಯ ಮೇ.17 ರಂದು ಭಕ್ತಾದಿಗಳ ದರ್ಶನಕ್ಕೆ ಮುಕ್ತವಾಗಿರಲಿದೆ. ಚಾರ್ ಧಾಮ್ ದೇವಸ್ಥಾನಮ್ ಮ್ಯಾನೇಜ್ಮೆಂಟ್ ಬೋರ್ಡ್ ಈ ಬಗ್ಗೆ ಮಾಹಿತಿ ನೀಡಿದೆ....
ಚಮೋಲಿ: ಉತ್ತರಾಖಂಡದ ಹಿಮ ದುರಂತದಲ್ಲಿ ಬಲಿಯಾದವರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ. ಫೆ. 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮ ಸ್ಫೋಟಗೊಂಡ ಪರಿಣಾಮ ಪ್ರವಾಹ ಉಂಟಾಗಿತ್ತು. ಕಳೆದ 15 ದಿನಗಳಿಂದ...
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಹಿಮ ಸುನಾಮಿಯಲ್ಲಿ ಪತ್ತೆಯಾದ ಶವಗಳ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಈ ವರೆಗಿನ ಕಾರ್ಯಾಚರಣೆಯಲ್ಲಿ 61 ಶವಗಳು ಪತ್ತೆಯಾಗಿದೆ. ಈ...
ನವದೆಹಲಿ: ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಬಂಡೆ ಸ್ಫೋಟ ಮತ್ತು ಪ್ರವಾಹ ದುರಂತ ಘಟನೆಯಲ್ಲಿ ಮಡಿದವರ ಸಂಖ್ಯೆ ಏರುತ್ತಲಿದೆ. ಕಳೆದ ಭಾನುವಾರ ತಪೋವನ್ ಸುರಂಗದಲ್ಲಿ ಆರು...
ಚಮೋಲಿ (ಉತ್ತರಾಖಂಡ) : ಚಮೋಲಿಯಲ್ಲಿ ಹಿಮ ನದಿ ಪ್ರವಾಹದಿಂದ ಉಂಟಾದ ವಿನಾಶದ ನಂತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಭಾನುವಾರ 12 ಮೃತದೇಹಗಳನ್ನ ಸುರಂಗದಿಂದ ಹೊರ...
ಚಮೋಲಿ (ಉತ್ತರಾಖಂಡ): ಮೈಥಾನಾ ನದಿ ದಡದಲ್ಲಿ ಶುಕ್ರವಾರ ಮೃತದೇಹ ಪತ್ತೆಯಾಗುವುದರೊಂದಿಗೆ ಉತ್ತರಾಖಂಡ ದಲ್ಲಿ ನೀರ್ಗಲ್ಲು ಕುಸಿತ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಈ ಕುರಿತು ಚಮೋಲಿ...
ತಪೋವನ (ಉತ್ತರಾಖಂಡ): ಧೌಲಿ ಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಗುರುವಾರ ಸಂಜೆ ವೇಳೆ ಸ್ಥಗಿತವಾಗಿದ್ದ ಕಾರ‍್ಯಾಚರಣೆ ಶುಕ್ರವಾರ 6ನೇ ದಿನ ರಕ್ಷಣಾ ಕಾರ್ಯಾ ಚರಣೆ ಮುಂದುವರಿಸಲಾಗಿದೆ. ಪ್ರವಾಹದಿಂದಾಗಿ...