Friday, 22nd November 2024

ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯ ಸ್ಥಗಿತ

ತಪೋವನ: ಧೌಲಿ ಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಸುರಕ್ಷತೆಗಾಗಿ ತಪೋವನ ಸುರಂಗದಲ್ಲಿ  ರಕ್ಷಣಾ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಭಾನುವಾರ ಹಿಮನದಿ ಸ್ಫೋಟ ದುರಂತ ಸಂಭವಿಸಿದ ಬಳಿಕ ತಪೋ ವನದಲ್ಲಿ 35 ಮಂದಿ ನಾಲ್ಕು ದಿನಕ್ಕೂ ಹೆಚ್ಚು ಕಾಲ ಸಿಕ್ಕಿಹಾಕಿಕೊಂಡಿದ್ದಾರೆ. ಸುರಂಗದ ಒಳಗೆ ಕೆಲಸ ಮಾಡುತ್ತಿದ್ದ ಭದ್ರತಾ ಸಿಬ್ಬಂದಿ ಹೊರಗೆ ಬಂದಿದ್ದು, ಭಾರೀ ಯಂತ್ರಗಳ ಮೂಲಕ ಅವಶೇಷಗಳನ್ನು, ಕೆಸರುಗಳನ್ನು ತೆಗೆಯಲಾಗಿದೆ. ಚಮೊಲಿ ಜಿಲ್ಲಾಧಿಕಾರಿ ಸ್ವಾತಿ, ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಕೆಲಸ ಸ್ಥಗಿತಗೊಳಿಸಲಾಗಿದೆ. ಧೌಲಿ ಗಂಗಾ ಅಲಕ್ನಂದ ನದಿಯ […]

ಮುಂದೆ ಓದಿ

ಹಿಮ ಸ್ಪೋಟ: ಮೃತರ ಸಂಖ್ಯೆ 34ಕ್ಕೆ ಏರಿಕೆ, ತಪೋವನ ಸುರಂಗದೊಳಗೆ ಡ್ರಿಲ್ಲಿಂಗ್​ ಆರಂಭ

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹ ದುರಂತ ಸಂಭವಿಸಿ  ಇಲ್ಲಿವರೆಗೆ ಮೃತ ಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈ ಪೈಕಿ 10 ಮಂದಿಯನ್ನು ಮಾತ್ರ ಗುರುತಿಸಲಾಗಿದೆ....

ಮುಂದೆ ಓದಿ

ಉತ್ತರಾಖಂಡದ ನೀರ್ಗಲ್ಲು ಕುಸಿತ: ಮೃತರ ಸಂಖ್ಯೆ 32ಕ್ಕೆ ಏರಿಕೆ

ಡೆಹ್ರಾಡೂನ್‌: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ನದಿಯಲ್ಲಿ ಪ್ರವಾಹ ಉಂಟಾದ ಪರಿಣಾಮ ಇದು ವರೆಗೆ 32 ಜನರು ಮೃತಪಟ್ಟಿದ್ದು, ಸುಮಾರು 206 ಜನರು ನಾಪತ್ತೆಯಾಗಿದ್ದಾರೆ. ತಪೋವನ-...

ಮುಂದೆ ಓದಿ

ಉತ್ತರಾಖಂಡ ಸಂಕಷ್ಟ: 11 ಕೋಟಿ ರೂ. ಪರಿಹಾರ ಘೋಷಿಸಿದ ಹರ‍್ಯಾಣ ಸಿಎಂ

ಚಂಡೀಗಢ : ಉತ್ತರಾಖಂಡದ ಚಮೋಲಿಯಲ್ಲಿ ಗ್ಲೇಷಿಯರ್ ಸ್ಪೋಟದಿಂದ ನದಿಗಳು ಉಕ್ಕಿ ಹರಿದು ಪ್ರವಾಹ ಸ್ಥಿತಿ ಉಂಟಾಗಿ, 29 ಜನ ಸಾವನ್ನಪ್ಪಿದ್ದು, ಇನ್ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಹಿಮಪ್ರವಾಹದ...

ಮುಂದೆ ಓದಿ

ಉತ್ತರಾಖಂಡ ರಾಜ್ಯದಲ್ಲಿ ಘಟಿಸಿದ ಹಿಮಸ್ಪೋಟದತ್ತ ಒಂದು ನೋಟ

ಉತ್ತರಾಖಂಡ: ಕಳೆದ ಕೆಲವು ದಿನಗಳಿಂದ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತರಾಖಂಡ ರಾಜ್ಯದಲ್ಲಿ ಘಟಿಸಿದ ಹಿಮಸ್ಪೋಟದ ಕುರಿತು ಚರ್ಚೆಯಾಗಿದೆ. ಈ ಕುರಿತಾದ ವಿವರ, ಇತಿಹಾಸ ಹಾಗೂ ತಜ್ಞರ...

ಮುಂದೆ ಓದಿ

ಕುಸಿದ ಹಿಮಪರ್ವತಕ್ಕೆ ಎಂಟು ಮಂದಿ‌ ಬಲಿ: 160ಕ್ಕೂ ಹೆಚ್ಚು ಸಿಲುಕಿರುವ ಶಂಕೆ

ಉತ್ತರಖಂಡ: ತಪೋವನ ಏರಿಯಾದಲ್ಲಿ ಕುಸಿದ ಹಿಮಪರ್ವತಕ್ಕೆ ಸುಮಾರು ಎಂಟು ಮಂದಿ‌ ಬಲಿಯಾಗಿದ್ದು, 160ಕ್ಕೂ ಹೆಚ್ಚು ಮಂದಿ ಹಿಮಪಾತದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಉತ್ತರಖಂಡದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎನ್ಡಿಆರ್‌ಎಫ್,...

ಮುಂದೆ ಓದಿ

ತಪೋವನ್ ಪ್ರದೇಶದಲ್ಲಿ ಹಿಮಪಾತ: ಇಂದು ಸಚಿವ ಅಮಿತ್‌ ಶಾ ಭೇಟಿ

ಉತ್ತರಾಖಂಡ: ರಾಜ್ಯದ ಚಮೋಲಿ ಜಿಲ್ಲೆಯ ತಪೋವನ್ ಪ್ರದೇಶದಲ್ಲಿ ಹಿಮಪಾತ ಸಂಭವಿಸಿ, ಧೌಲಿಗಂಗಾ ನದಿಯಲ್ಲಿ ದಿಢೀರ್ ಪ್ರವಾಹಕ್ಕೆ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ದುರಂತದ ಮಾಹಿತಿ ಪಡೆದಿದ್ದ...

ಮುಂದೆ ಓದಿ

ದೌಲಿಗಂಗಾ ನದಿಯಲ್ಲಿ ಹಿಮಪ್ರವಾಹ: 150ಕ್ಕೂ ಹೆಚ್ಚು ಮಂದಿ ನಾಪತ್ತೆ

ಚಮೋಲಿ: ಉತ್ತರಾಖಂಡ್‍ನ ದೌಲಿಗಂಗಾ ನದಿಯಲ್ಲಿ ಭಾರೀ ಹಿಮಪ್ರವಾಹ ಉಂಟಾಗಿ ಸುಮಾರು 150ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು ಭಾರೀ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಏಕಾಏಕಿ ಹಿಮಪಾತದಿಂದಾಗಿ ತಪೋವನ್...

ಮುಂದೆ ಓದಿ

ಹಿಮಕುಸಿತದಿಂದ ತತ್ತರಿಸಿದ ಉತ್ತರಾಖಂಡದ ಜನತೆ

ಡೆಹ್ರಾಡೂನ್: ಭಾರೀ ಹಿಮಕುಸಿತದಿಂದ ಉತ್ತರಾಖಂಡದ ಜನತೆ ತತ್ತರಿಸಿದ್ದು, ಚಮೋಲಿ ಜಿಲ್ಲೆಯ ರೈಣಿ ಗ್ರಾಮದಲ್ಲಿ ಹಿಮಪಾತದಿಂದಾಗಿ ದೌಲಿಗಂಗಾ ನದಿಯಲ್ಲಿ ಭೀಕರ ಪ್ರವಾಹ ಉಂಟಾಗಿದೆ. ನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು,...

ಮುಂದೆ ಓದಿ

ಕುಂಭಮೇಳ: ಭಕ್ತರಿಗೆ ಎನ್.ಎಸ್.ಜಿ ಕಮಾಂಡೋಗಳಿಂದ ಭದ್ರತೆ

ಡೆಹ್ರಾಡೂನ್: ಕುಂಭಮೇಳ(2021)ದ ಹಿನ್ನೆಲೆಯಲ್ಲಿ ದೇಶ ವಿರೋಧಿ ಶಕ್ತಿಗಳನ್ನು ನಿಗ್ರಹಿಸುವ ಮುನ್ನೆಚ್ಚರಿಕಾ ಕ್ರಮವಾಗಿ ಹರಿದ್ವಾರಕ್ಕೆ ಎನ್ ಎಸ್ ಜಿ ಕಮಾಂಡೋಸ್ ಗಳನ್ನು ಕಳುಹಿಸಲಾಗುವುದು ಎಂದು ಉತ್ತರಾಖಂಡ್ ಸರ್ಕಾರ ಘೋಷಿಸಿದೆ....

ಮುಂದೆ ಓದಿ