Sunday, 15th December 2024

ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ: ಉತ್ತರಾಖಂಡ ಸಚಿವ

ಡೆಹ್ರಾಡೂನ್: ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ. ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣಗಳು ಆಕಸ್ಮಿಕ ಎಂದು ಉತ್ತರಾಖಂಡ ಸಚಿವ ಗಣೇಶ್ ಜೋಶಿ ಹೇಳಿದ್ದಾರೆ. ಇಂದಿರಾ ಗಾಂಧಿ ಹಾಗೂ ರಾಜೀವ್​ಗಾಂಧಿ ಹತ್ಯೆಯಾಗಿರುವುದನ್ನು ಹುತಾತ್ಮರಾಗಿದ್ದಾರೆ ಎನ್ನಲು ಸಾಧ್ಯವಿಲ್ಲ ಇದೊಂದು ಅಪಘಾತವಷ್ಟೇ ಎಂದಿದ್ದಾರೆ. ತ್ಯಾಗ ಕೇವಲ ಇಂದಿರಾ ಗಾಂಧಿ ಕುಟುಂಬಕ್ಕೆ ಸೇರಿದ್ದಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್, ಸಾವರ್ಕರ್, ಚಂದ್ರಶೇಖರ್ ಆಜಾದ್ ಮುಂತಾದವರು ಬಲಿದಾನ ಮಾಡಿದ್ದಾರೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಹತ್ಯೆ ತ್ಯಾಗವಲ್ಲ, ಅಪಘಾತ. […]

ಮುಂದೆ ಓದಿ