Thursday, 19th September 2024

ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯೋಗಿ ಆದಿತ್ಯನಾಥ್‌

ಲಖನೌ: ಬಿಜೆಪಿಯ ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶದ ಮುಖ್ಯ ಮಂತ್ರಿಯಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. 37 ವರ್ಷಗಳ ಬಳಿಕ, ಎರಡನೇ ಅವಧಿಗೆ ಆಯ್ಕೆಯಾಗು ತ್ತಿರುವ ಮೊದಲ ಮುಖ್ಯಮಂತ್ರಿ ಇವರು. ಯೋಗಿ ಅವರ ಸರ್ಕಾರದಲ್ಲಿ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಟಿಸಲಾಗಿದೆ. ಕೇಶವ ಪ್ರಸಾದ್‌ ಮೌರ್ಯ ಮತ್ತು ಬ್ರಜೇಶ್‌ ಪಾಟಕ್‌ ಅವರು ಡಿಸಿಎಂಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಲಖನೌನ ಅಟಲ್‌ ಬಿಹಾರಿ ಇಕಾನಾ ಸ್ಟೇಡಿಯಂನಲ್ಲಿ ನಡೆದ […]

ಮುಂದೆ ಓದಿ

ನಾಳೆ ಉತ್ತರಾಖಂಡ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ

ಉತ್ತರಾಖಂಡ: ಪುಷ್ಕರ್ ಧಾಮಿ ಅವರು ಉತ್ತರಾಖಂಡದ ಮುಂದಿನ ಮುಖ್ಯಮಂತ್ರಿಯಾಗಿ ಬುಧವಾರ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸ ಲಿದ್ದಾರೆ. ಡೆಹ್ರಾಡೂನ್‌ನಲ್ಲಿ ಅವರ ಸಚಿವ ಸಂಪುಟವೂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ...

ಮುಂದೆ ಓದಿ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ: ಪ್ರಿಯಾಂಕಾ ವಾದ್ರಾ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ...

ಮುಂದೆ ಓದಿ

ಉತ್ತರಾಖಂಡ್‌ ಮುಖ್ಯಮಂತ್ರಿಗೆ ಕರೊನಾ ಸೋಂಕು ದೃಢ

ಡೆಹ್ರಾಡೂನ್ : ಉತ್ತರಾಖಂಡ್‌ ರಾಜ್ಯದ ನೂತನ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ನಾನು ಆರಾಮವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ. ವೈದ್ಯರ ಮಾರ್ಗದರ್ಶನ ದಲ್ಲಿ...

ಮುಂದೆ ಓದಿ

ಉತ್ತರಾಖಂಡ್ ನೂತನ ಸಿಎಂ ಸಂಸದ ತೀರಥ್ ಸಿಂಗ್ ರಾವತ್ ಆಯ್ಕೆ

ಡೆಹ್ರಾಡೂನ್: ಸಂಸದ ತೀರಥ್ ಸಿಂಗ್ ರಾವತ್ ಅವರು ಉತ್ತರಾಖಂಡ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ...

ಮುಂದೆ ಓದಿ

ಉತ್ತರಾಖಂಡದಲ್ಲಿ ನೀರ್ಗಲ್ಲು ಕುಸಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ

ಚಮೋಲಿ (ಉತ್ತರಾಖಂಡ): ಮೈಥಾನಾ ನದಿ ದಡದಲ್ಲಿ ಶುಕ್ರವಾರ ಮೃತದೇಹ ಪತ್ತೆಯಾಗುವುದರೊಂದಿಗೆ ಉತ್ತರಾಖಂಡ ದಲ್ಲಿ ನೀರ್ಗಲ್ಲು ಕುಸಿತ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.  ಈ ಕುರಿತು ಚಮೋಲಿ...

ಮುಂದೆ ಓದಿ