ಕಾಶಿಪುರ: ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳಿಗೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ -ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. 42 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಲಲ್ಕುವನ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 10 ಸಾವಿರ ಮತಗಳ ಅಂತರದಿಂದ ಹಿನ್ನಡೆ ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಭುವನ್ ಕಪ್ರಿ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಉತ್ತರಾಖಂಡದಲ್ಲಿ […]
ಲಕ್ನೋ: ಉತ್ತರ ಪ್ರದೇಶದ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮೂರನೇ ಹಂತದ ಮತದಾನ ನಡೆಯಲಿದೆ. ರಾಜ್ಯ ಚುನಾವಣೆಯ ಮೂರನೇ ಹಂತದ ಬಹಿರಂಗ ಪ್ರಚಾರ ಶುಕ್ರವಾರ...
ನವದೆಹಲಿ : ಪಂಚರಾಜ್ಯ ಚುನಾವಣೆಗಳ ಪೈಕಿ ಸೋಮವಾರ ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ಈಗಾಗಲೇ ಆರಂಭವಾಗಿದೆ. ಗೋವಾದಲ್ಲಿಯೂ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಉತ್ತರಾಖಂಡನಲ್ಲಿ ಮತದಾನ...
ಅಲ್ಮೋರಾ: ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ವಿಧಾನಸಭೆ ಚುನಾವಣಾ ಪ್ರಚಾರವನ್ನುದ್ದೇಶಿಸಿ ಹೇಳಿದರು. ಫೆ.14ರಂದು ಉತ್ತರಾಖಂಡದ...
ನೋಯ್ಡಾ: ಉತ್ತರ ಪ್ರದೇಶ ರಾಜ್ಯದಲ್ಲಿ ಗುರುವಾರ ಮೊದಲ ಹಂತದ ಮತದಾನ ಆರಂಭವಾಗಿದ್ದು, ಬೆಳಗ್ಗೆ 11 ಗಂಟೆಯ ಹೊತ್ತಿಗೆ ಶೇ.20.3ರಷ್ಟು ಮತದಾನವಾಗಿದೆ. ಚುನಾವಣಾ ಆಯೋಗದ ಪ್ರಕಾರ, ಶಮ್ಲಿಯಲ್ಲಿ ಶೇ.22.83...
ನೋಯ್ಡಾ: ಉತ್ತರ ಪ್ರದೇಶ ರಾಜ್ಯದಲ್ಲಿ ಗುರುವಾರ ಮೊದಲ ಹಂತದ ಮತದಾನ ಶುರುವಾಗಿದ್ದು, ಈವರೆಗೂ ಶೇ.7.95ರಷ್ಟು ಮತದಾನವಾಗಿದೆ. ಚಳಿಯಿದ್ದರೂ ಕೂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡುತ್ತಿರುವುದು...
ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನದ ಹಿನ್ನೆಲೆ “ಭಯಮುಕ್ತ ದೇಶ ನಿರ್ಮಾಣಕ್ಕಾಗಿ ಹೊರಗೆ ಬಂದು ಮತದಾನ ಮಾಡಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ...
ಲಕ್ನೋ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ಮೊದಲನೇ ಹಂತದ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಸ್ಥಾನಗಳ ಪೈಕಿ 11 ಜಿಲ್ಲೆಗಳ 58 ವಿಧಾನಸಭಾ...
ಉತ್ತರಾಖಂಡ: ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಡೆಹ್ರಾಡೂನ್ ನಲ್ಲಿ ಭಾರತೀಯ ಜನತಾ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ, ಮುಂದಿನ ಐದು...