Monday, 16th September 2024

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸಮಾಜವಾದಿ ಪಾರ್ಟಿ, ಕಾಂಗ್ರೆಸ್‌ ತೀವ್ರ ಪೈಪೋಟಿ

ನವದೆಹಲಿ: ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ತುರುಸಿನಲ್ಲಿ ನಡೆಯುತ್ತಿದ್ದು, ಮತ ಎಣಿಕೆಯ ಸಂದರ್ಭದಲ್ಲಿ ಸಮಾಜವಾದಿ ಪಾರ್ಟಿ (SP) ಹಾಗೂ ಕಾಂಗ್ರೆಸ್‌ (Congress) ಪಕ್ಷಗಳು ಬಿಜೆಪಿಗೆ ತೀವ್ರವಾದ ಹಣಾಹಣಿ ಒಡ್ಡಿವೆ. ಬಿಜೆಪಿ 43 ಕಡೆ ಮುನ್ನಡೆ ಸಾಧಿಸಿದ್ದರೆ, ಎಸ್‌ಪಿ- ಕಾಂಗ್ರೆಸ್‌ ಸೇರಿದಂತೆ ಇಂಡಿಯಾ ಮೈತ್ರಿಕೂಟ 36 ಕಡೆಗಳನ್ನು ಮುನ್ನಡೆ ತೋರಿಸಿದೆ. 80 ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶ ರಾಜ್ಯ ರಾಜಕೀಯವಾಗಿ ನಿರ್ಣಾಯಕವಾಗಿದೆ. ಮತ ಎಣಿಕೆಯ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ […]

ಮುಂದೆ ಓದಿ