Friday, 22nd November 2024

ರೈತರ ವಿರುದ್ಧದ 900 ಕೇಸ್ ಹಿಂಪಡೆದ ಯೋಗಿ ಸರಕಾರ

ಲಖನೌ: ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಯೋಗಿ ಸರಕಾರ ಆದೇಶ ಹೊರಡಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ( ಗೃಹ) ಅವನಿಶ್ ಅವಾಸ್ತಿ ರೈತರ ಮೇಲಿನ ಕೇಸ್ ಹಿಂಪಡೆಯುವ ಆದೇಶವನ್ನು ಹೊರಡಿಸಿದ್ದಾರೆ. ಪೈರನ್ನು ಸುಡುವ ಮೂಲಕ ಪರಿಸರ ಮಾಲಿನ್ಯಕ್ಕೆ ಕಾರಣವಾದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ಹಾಕಲಾಗಿತ್ತು. ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿಯಲ್ಲಿ ರೈತರು ಪ್ರಮುಖ ಪಾತ್ರ […]

ಮುಂದೆ ಓದಿ

ಯುವಕ ಮೊದಲ ರಾತ್ರಿಯ ಕನಸು ಕಾಣುತ್ತಿದ್ದರೆ, ನೌ ದೋ ಗ್ಯಾರಾ ಆದ ವಧು

ಬೇವಾರ್‌ : 2015ರ ಡಾಲಿ ಕೀ ಡೋಲಿ ಚಿತ್ರವನ್ನು ನೆನಪಿಸುವ ನೈಜ ಘಟನೆ ಇಲ್ಲೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಮೈನಪುರಿ ಬೇವಾರ್‌ ಸಮೀಪದ ಪರಂಖಾ...

ಮುಂದೆ ಓದಿ

ತ್ರಿವರ್ಣ ಧ್ವಜಕ್ಕೆ ಅವಮಾನ: ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು

ಮುಜಾಫರ್‌ನಗರ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ...

ಮುಂದೆ ಓದಿ

ಉ.ಪ್ರದೇಶ ವಿಧಾನಸಭಾ ಚುನಾವಣೆ: ’ಕೈ’ಗೆ ಪ್ರಿಯಾಂಕಾ ನೇತೃತ್ವ

ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದೇ ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಉತ್ತರ ಪ್ರದೇಶದ...

ಮುಂದೆ ಓದಿ

ಅಲಿಗಢವನ್ನು ’ಹರಿಗಢ’ ಎಂದು ಮರುನಾಮಕರಣಕ್ಕೆ ಅನುಮೋದನೆ, ಸರಕಾರಕ್ಕೆ ಪ್ರಸ್ತಾವನೆ

ನವದೆಹಲಿ: ಉತ್ತರ ಪ್ರದೇಶದ ಅಲಿಗಢವನ್ನು ಹರಿಗಢ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಅನುಮೋದಿಸಿದೆ ಎಂದು ವರದಿಯಾಗಿದೆ. ಸರಕಾರಕ್ಕೆ ಈ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಅಲಿಗಡದ...

ಮುಂದೆ ಓದಿ

2023ರ ಡಿಸೆಂಬರ್ ವೇಳೆಗೆ ರಾಮ ಮಂದಿರ ಪ್ರವೇಶ ಮುಕ್ತ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಬಹುನಿರೀಕ್ಷಿತ ರಾಮ ಮಂದಿರ 2023ರ ಡಿಸೆಂಬರ್ ವೇಳೆಗೆ ಪ್ರವೇಶ ಮುಕ್ತವಾಗಲಿದೆ ಎಂದು ಬುಧವಾರ ವರದಿಯಾಗಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ...

ಮುಂದೆ ಓದಿ

ಕೇವಲ ಸ್ಥಾನ, ಸವಲತ್ತುಗಳನ್ನು ಅನುಭವಿಸುವುದಷ್ಟೇ ಅಲ್ಲ, ಆರೋಗ್ಯ, ಪರಿಸರದ ರಕ್ಷಣೆಯನ್ನೂ ಮಾಡಲಿ: ಎನ್‌ಜಿಟಿ ತರಾಟೆ

ನವದೆಹಲಿ: ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ಮತ್ತು ಪರಿಸರವನ್ನು ರಕ್ಷಿಸಬೇಕೆ ಹೊರತು, ಕೇವಲ ಸ್ಥಾನ ಮತ್ತು ಸವಲತ್ತುಗಳನ್ನು ಅನುಭವಿಸುತ್ತಾ ಕೂರಬಾರದು ಎಂದು ಯಮುನಾ ನದಿಗೆ ಕಲುಷಿತ ನೀರು ಸೇರುವುದನ್ನು ತಡೆಯುವಲ್ಲಿ...

ಮುಂದೆ ಓದಿ

ಟ್ರಕ್ ಬಸ್ಸು ಮೇಲೆ ಹರಿದು 18 ಮಂದಿ ಸಾವು

ಲಕ್ನೊ: ಉತ್ತರ ಪ್ರದೇಶದ ಲಕ್ನೊ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಕಳೆದ ತಡರಾತ್ರಿ ಟ್ರಕ್ ಬಸ್ಸು ಮೇಲೆ ಹರಿದ ಪರಿಣಾಮ 18 ಮಂದಿ ಸ್ಥಳದಲ್ಲಿಯೇ...

ಮುಂದೆ ಓದಿ

ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ: ಭಾರಿ ಮಳೆಗೆ 70 ಮಂದಿ ಸಾವು

ನವದೆಹಲಿ : ಮಿಂಚು, ಗುಡುಗು ಮತ್ತು ಮಳೆಯಿಂದ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ಕನಿಷ್ಠ 70 ಮಂದಿ ಮೃತ ಪಟ್ಟಿದ್ದು, ಹಲವರು ಗಾಯಗೊಂಡಿ...

ಮುಂದೆ ಓದಿ

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಐವರು ಸಾವು

ಫಿರೋಜಾಬಾದ್‌ : ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ಬೆಳಗ್ಗೆ ಟ್ರಕ್‌, ಬಸ್‌ಗೆ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ರಾಜಸ್ಥಾನ ಮೂಲದ ಖಾಸಗಿ ಡಬಲ್‌ ಡೆಕ್ಕರ್‌...

ಮುಂದೆ ಓದಿ