Friday, 22nd November 2024

ಕನ್ನಡಕವಿಲ್ಲದೆ ನ್ಯೂಸ್ ಪೇಪರ್ ಓದಕ್ಕಾಗಲ್ಲ, ರದ್ದಾಯಿತು ವಿವಾಹ !

ಲಖನೌ: ವರನಿಗೆ ಕನ್ನಡಕವಿಲ್ಲದೆ ನ್ಯೂಸ್ ಪೇಪರ್ ಓದಲು ಬರುವುದಿಲ್ಲವೆಂದೇ ವಿವಾಹ ರದ್ದಾಗಿದೆ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಸದರ್​ ಕೊಟ್ವಾಲಿ ಪ್ರದೇಶದ ಜಮಾಲ್ಪುರ್ ಗ್ರಾಮದಲ್ಲಿ ನಿವಾಸಿ ಅರ್ಜುನ್ ಸಿಂಗ್​ ಅವರ ಪುತ್ರಿಗೆ ಬನ್ಶಿ ಗ್ರಾಮದ ನಿವಾಸಿ ಶಿವಂನೊಂದಿಗೆ ವಿವಾಹ ನಿಶ್ಚಯಿಸಲಾಗಿತ್ತು. ಜೂ.20ರಂದು ಮದುವೆ ಮುಹೂರ್ತ ಗೊತ್ತು ಮಾಡಿ, ಶಾಸ್ತ್ರವಾಗಿ ವರನಿಗೆ ವಧುವಿನ ಕುಟುಂಬ ಮೋಟಾರ್ ಸೈಕಲ್​ ಅನ್ನು ಉಡುಗೊರೆ ಕೊಟ್ಟಿತ್ತು. ವಿವಾಹಕ್ಕೂ ಮೊದಲು ಶಿವಂ ಕನ್ನಡಕ ಹಾಕಿದ್ದನ್ನು ನೋಡಿರದ ವಧುವಿನ ಕುಟುಂಬಕ್ಕೆ ಮದುವೆಯ ದಿನ ಆತ ಕನ್ನಡಕ ಹಾಕಿ […]

ಮುಂದೆ ಓದಿ

ಜೂ.16 ರಂದು ವೀಕ್ಷಣೆಗೆ ತೆರೆಯಲಿದೆ ತಾಜ್ ಮಹಲ್

ನವದೆಹಲಿ: ಎರಡನೇ ಕೋವಿಡ್ -19 ತರಂಗದ ಹಿನ್ನೆಲೆಯಲ್ಲಿ ಮುಚ್ಚಿದ ತಾಜ್ ಮಹಲ್ ಮತ್ತು ಇತರ ರಕ್ಷಿತ ಸ್ಮಾರಕಗಳು ಜೂ.16 ರಂದು ಮತ್ತೆ ತೆರೆಯಲಿವೆ. ಸಂದರ್ಶಕರು ಆನ್‌ಲೈನ್‌ನಲ್ಲಿ ಪ್ರವೇಶ...

ಮುಂದೆ ಓದಿ

ಕಳ್ಳಭಟ್ಟಿ ದುರಂತ ಪ್ರಕರಣ: ಬಿಜೆಪಿ ಶಾಸಕ ವಜಾ

ಅಲಿಗಡ: ಉತ್ತರಪ್ರದೇಶ ರಾಜ್ಯದ ಅಲಿಗಡ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಜೆಪಿಯ ಶಾಸಕ ರಿಷಿ ಶರ್ಮಾರನ್ನು ಸೋಮವಾರ ಬಿಜೆಪಿ ಪಕ್ಷದಿಂದ ವಜಾ ಮಾಡಿದೆ....

ಮುಂದೆ ಓದಿ

ದ್ವಿತೀಯ ಪಿಯು ಪರೀಕ್ಷೆ ರದ್ದುಗೊಳಿಸಿದ ಉತ್ತರಪ್ರದೇಶ ಸರ್ಕಾರ

ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಉತ್ತರಪ್ರದೇಶ ಸರ್ಕಾರ ರದ್ದುಗೊಳಿಸಿರುವುದಾಗಿ ಗುರುವಾರ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ...

ಮುಂದೆ ಓದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಕುಸಿದು ಮಕ್ಕಳು ಸೇರಿ ಎಂಟು ಮಂದಿ ಸಾವು

ಗೋಂಡಾ: ಉತ್ತರ ಪ್ರದೇಶ ರಾಜ್ಯದ ಗೋಂಡಾ ಜಿಲ್ಲೆಯ ಟಿಕ್ರಿ ಗ್ರಾಮದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಂಡತಸ್ತಿನ ಮನೆ ಕುಸಿದು, ಮೂವರು ಮಕ್ಕಳು ಸೇರಿದಂತೆ ಎಂಟು...

ಮುಂದೆ ಓದಿ

ಜೂನ್ 1 ರಿಂದ ಉತ್ತರ ಪ್ರದೇಶ ಅನ್ಲಾಕ್, ವಾರಾಂತ್ಯ ಕರ್ಫ್ಯೂ

ಲಖ್ನೋ: ನಗರದಲ್ಲಿ ಕಂಟೈನ್ಮೆಂಟ್ ವಲಯಗಳ ಹೊರಗಿನ ಮಾರುಕಟ್ಟೆ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಲಾಕ್‌ಡೌನ್‌ ಜಾರಿ ಮಾಡಿದ್ದ ಉತ್ತರ ಪ್ರದೇಶ ಸರ್ಕಾರ ಅನ್ಲಾಕ್ ಪ್ರಕ್ರಿಯೆ...

ಮುಂದೆ ಓದಿ

ಕರೋನಾ ನಿಯಮ ಉಲ್ಲಂಘನೆ: ಖಾಕಿ ಥಳಿತಕ್ಕೆ ಯುವಕನ ಸಾವು

ಲಕ್ನೋ: ಕರೋನಾ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯಗಳು ಕಟ್ಟುನಿಟ್ಟಿನ ಲಾಕ್​ಡೌನ್​ ಘೋಷಣೆ ಮಾಡಿವೆ. ಲಾಕ್​ಡೌನ್​ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಪೊಲೀಸ್​ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸುತ್ತಿರುವ ಪ್ರಕರಣಗಳು...

ಮುಂದೆ ಓದಿ