ಗಾಝಿಯಾಬಾದ್: ಪ್ರಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ಮದರಸಾ ನಡೆಸುವ ಶೌಕತ್ ಅಲಿ ಎಂಬ ಮೌಲ್ವಿಯನ್ನು ಗಾಝಿಯಾ ಬಾದ್ ಪೋಲಿಸರು ಬಂಧಿಸಿದ್ದಾರೆ. ಗಾಝಿಯಾಬಾದದ ಖೋಡಾ ಪರಿಸರದಲ್ಲಿನ ದೀಪಕ ವಿಹಾರ ಪ್ರದೇಶದಲ್ಲಿ ಶೌಕಾತ್ ಅಲಿ ಎಂಬ ಮೌಲ್ವಿ ‘ಫ್ಯೂಚರ್ ಟ್ರ್ಯಾಕ್’ ಹೆಸರಿನ ಪ್ರಶಿಕ್ಷಣ ಸಂಸ್ಥೆ ನಡೆಸುತ್ತಿದ್ದನು. ಈ ಸಂಸ್ಥೆಯ ರೂಪಾಂತರ ಮದರಸಾದಲ್ಲಿ ಆಯಿತು. ದೀಪಕ ವಿಹಾರ ಪರಿಸರದಲ್ಲಿ ವಾಸಿ ಸುವ ಹಿಂದುಗಳು ಈ ಮದರಸದಲ್ಲಿ ನಡೆಯುವ ನಮಾಜ್ ಗೆ ವಿರೋಧಿಸಿದ್ದರು. ದೀಪಕ ವಿಹಾರದಲ್ಲಿ ಪ್ರೇಮ ಸಿಂಹ ಎಂಬವರು ಈ ಕಾನೂನ ಬಾಹಿರ […]
ಲಖನೌ: ಕರ್ನಾಟದ ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಹೆಗ್ಡೇವಾರ್, ಬಲಪಂಥೀಯ ಚಿಂತಕ ವೀರ್ ಸಾರ್ವಕರ್ ಸೇರಿದಂತೆ ಮತ್ತಿತರ ಪಠ್ಯಗಳನ್ನು ಸೇರ್ಪಡೆ ಮಾಡಿದ್ದು ನಂತರ...
ಶಹಜಹಾನ್ಪುರ: ಬೈಕ್ ನಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ಶಹಜಹಾನ್ಪುರ-ಲಖನೌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ರಘುವೀರ್ (34), ಅವರ ಪತ್ನಿ...
ಲಖನೌ : ನಗರದ ಆಶಿಯಾನಾ ಪ್ರದೇಶದಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ 27 ವರ್ಷದ ಉಕ್ರೇನ್ ದೇಶದ ಮಹಿಳೆ ಶವವಾಗಿ ಪತ್ತೆಯಾಗಿ ದ್ದಾರೆ. ಒಕ್ಸಾನಾ ಮಂಚಾರ್ ಎಂಬಾಕೆ ಆಶಿಯಾನಾದ...
ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತಷ್ಟು ಅಭಿವೃದ್ಧಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಸಿಎಂ ಯೋಗಿ ಆದಿತ್ಯನಾಥ್, ಅವರು ಯುಪಿಯಲ್ಲಿ ತಮ್ಮ ಮೊದಲ ಸರ್ಕಾರ ಆಡಳಿತ ನಡೆಸಿದ 2017 ರಿಂದ...
ಲಖನೌ: ಉತ್ತರ ಪ್ರದೇಶದಲ್ಲಿ ಉತ್ಪಾದಿಸುವ ಮದ್ಯವು ರಾಜ್ಯದ ಹೊರಗೆ ಅಪಾರ ಪ್ರಮಾಣದಲ್ಲಿ ರಫ್ತಾಗುತ್ತಿದೆ. 2022-23ರಲ್ಲಿ ಉತ್ತರ ಪ್ರದೇಶದ ಮದ್ಯಕ್ಕಿರುವ ಬೇಡಿಕೆ ಯಲ್ಲಿ 23 ಪ್ರತಿಶತದಷ್ಟು ಏರಿಕೆಯಾಗಿದೆ. 2021-22ರ ವಿತ್ತೀಯ...
ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್-ಅಲಿಗಢ ಎಕ್ಸ್ಪ್ರೆಸ್ವೇಯಲ್ಲಿ 100 ಗಂಟೆ ಗಳಲ್ಲಿ 100 ಕಿ.ಮೀ ರಸ್ತೆಯನ್ನ ನಿರ್ಮಿಸುವ ಕೆಲಸ ಪೂರ್ಣಗೊಂಡಿದೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ...
ನವದೆಹಲಿ: ವಿವಾದಿತ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಮಧ್ಯಪ್ರದೇಶ ಸರ್ಕಾರವು ದಿ ಕೇರಳ ಸ್ಟೋರಿ...
ಲಖನೌ: ಉತ್ತರ ಪ್ರದೇಶ ಎಸ್‌ಟಿಎಫ್‌ನ ಎನ್‌ಕೌಂಟರ್‌ನಲ್ಲಿ ಗ್ಯಾಂಗ್‌ಸ್ಟರ್ ಅನಿಲ್ ದುಜಾನಾ ಹತನಾಗಿದ್ದಾನೆ. ಕುಖ್ಯಾತ ವಂಚಕ ಅನಿಲ್ ದುಜಾನಾ ದೆಹಲಿಯ ತಿಹಾರ್ ಜೈಲಿನಲ್ಲಿ ಬಹಳ ಕಾಲ ಇದ್ದು, ಸ್ವಲ್ಪ...
ಲಖನೌ: ಉತ್ತರ ಪ್ರದೇಶದ ಬದೋಹಿಯಲ್ಲಿ ಮೊಬೈಲ್ ಅಂಗಡಿ ಒಂದರ ಮಾಲೀಕ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಎರಡು ಬಿಯರ್ ಕ್ಯಾನ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದು, ಯುವಜನ ಮುಗಿಬಿದ್ದಿದ್ದಾರೆ. ರಾಜೇಶ್...