Monday, 25th November 2024

ಶಿಕ್ಷಕಿಗೆ ಕಿರುಕುಳ: ನಾಲ್ವರು ವಿದ್ಯಾರ್ಥಿಗಳ ವಶ

ಮೀರತ್ (ಉತ್ತರಪ್ರದೇಶ): ಮೀರತ್‌ನ ಶಾಲೆಯೊಂದರಲ್ಲಿ ಮಹಿಳಾ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಕಿಯ ಬಗ್ಗೆಅಶ್ಲೀಲ ಕಾಮೆಂಟ್‌ಗಳನ್ನು ರವಾನಿಸಿದ ಎರಡು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಕ್ರಮ ತೆಗೆದು ಕೊಳ್ಳಲಾಗಿದೆ. ಕಿಥೌರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಧನಾ ಇನಾಯತ್‌ಪುರ ಗ್ರಾಮದ ಶಾಲೆಯಲ್ಲಿ ಬಾಲಕಿ ಸೇರಿದಂತೆ ವಿದ್ಯಾರ್ಥಿಗಳು ಓದುತ್ತಿದ್ದಾರೆ. 27 ವರ್ಷದ ಶಿಕ್ಷಕಿ ಸಲ್ಲಿಸಿದ ಲಿಖಿತ ದೂರಿನಲ್ಲಿ, 12 ನೇ ತರಗತಿಯ ಕೆಲವು […]

ಮುಂದೆ ಓದಿ

ಹೊಟೇಲ್‌ನಲ್ಲಿ ಅಗ್ನಿ ಅವಘಡ: ಇಬ್ಬರ ಸಾವು

ಲಕ್ನೋ: ಮಥುರಾದ ವೃಂದಾವನದಲ್ಲಿರುವ ಹೊಟೇಲ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಉಮೇಶ್ (30) ಮತ್ತು ಬೀರಿ ಸಿಂಗ್ (40) ಎಂದು ಗುರುತಿಸಲಾಗಿದೆ....

ಮುಂದೆ ಓದಿ

ಕ್ರೈಸ್ತ ಧರ್ಮಕ್ಕೆ 400 ಜನರ ಮತಾಂತರ: ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲು

ಮೀರತ್‌: ಯುಪಿಯ ಮೀರತ್‌ನಲ್ಲಿ 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸಂತ್ರಸ್ತರೊಂದಿಗೆ...

ಮುಂದೆ ಓದಿ

ರೈಲಿನಲ್ಲಿ ನಮಾಜ್: ರೈಲ್ವೇ ಅಧಿಕಾರಿಗಳಿಗೆ ದೂರು

ಲಖನೌ: ರೈಲಿನಲ್ಲಿ ನಾಲ್ವರು ಮುಸ್ಲಿಮರು ನಮಾಜ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ದೂರು ನೀಡಲಾಗಿದೆ. ಖಡ್ಡಾ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ನಮಾಜ್ ಮಾಡುತ್ತಿದ್ದ ವಿಡಿಯೊವನ್ನು...

ಮುಂದೆ ಓದಿ

ಡೆಂಘೀ ಪ್ರಕರಣ ಹೆಚ್ಚಳ: ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳಿಗೆ ರಜೆ ಇಲ್ಲ

ಲಖನೌ: ಹಲವು ನಗರಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿ ಸಿದ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ಅನುಮೋದಿಸದಿರಲು ಸೂಚಿಸಲಾಗಿದೆ. ಡೆಂಘೀ...

ಮುಂದೆ ಓದಿ

ಉ.ಪ್ರದೇಶದಲ್ಲಿ 2,200 ಡೆಂಘಿ ಪ್ರಕರಣ ದಾಖಲು

ನವದೆಹಲಿ : ಉತ್ತರ ಪ್ರದೇಶದಲ್ಲಿ 2,200ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ದಾಖಲಾ ಗಿದ್ದು, ರಾಜ್ಯದ ರಾಜಧಾನಿ ಲಕ್ನೋದಲ್ಲಿ 380 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಅಕ್ಟೋಬರ್ 1...

ಮುಂದೆ ಓದಿ

ಮುಲಾಯಂ ಸಿಂಗ್‌ ಯಾದವ್‌ ಇನ್ನಿಲ್ಲ

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ (82) ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ...

ಮುಂದೆ ಓದಿ

ವಿದ್ಯುತ್ ಅವಘಡ: ಐವರು ಸ್ಥಳದಲ್ಲೇ ಸಾವು

ಉತ್ತರ ಪ್ರದೇಶ: ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ವಿದ್ಯುತ್ ಅವಘಡ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೆರವಣಿಗೆ ವೇಳೆ ಭಾಗವಹಿಸಿದ್ದ ವೇಳೆ ಈ ಅವಘಡ ನಡೆದಿದೆ. ಮೆರವಣಿಗೆಯ ಗಾಡಿಗೆ ಅಳವಡಿಸಲಾಗಿದ್ದ...

ಮುಂದೆ ಓದಿ

ಉತ್ತರಪ್ರದೇಶ, ಉತ್ತರಾಖಂಡದಲ್ಲಿ ಮೂರು ದಿನ ತೀವ್ರ ಮಳೆ

ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 6 ರಿಂದ 8 ರವರೆಗೆ ಮಳೆ: ಉತ್ತರಾಖಂಡ ಮತ್ತು ಪಶ್ಚಿಮ...

ಮುಂದೆ ಓದಿ

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಮಕ್ಕಳು ಸಜೀವ ದಹನ

ಆಗ್ರಾ : ಉತ್ತರಪ್ರದೇಶದ ಆಗ್ರಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಮಾಲಕ ಸೇರಿ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ಕಟ್ಟಡದ ಮಾಲಕ ವೈದ್ಯ...

ಮುಂದೆ ಓದಿ