Monday, 25th November 2024

ಎರಡು ಪ್ರತ್ಯೇಕ ಅಪಘಾತ: 39 ಮಂದಿ ಸಾವು

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ  ಕಳೆದ 24 ಗಂಟೆಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 27 ಮಂದಿ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೆರೆಗೆ ಬಿದ್ದದ್ದರಿಂದ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳೇ ಆಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕಾನ್ಪುರದ ಅಹಿರವಾನ್ ಫ್ಲೈಓವರ್‍ನಲ್ಲಿ ಟ್ರಕ್‍ವೊಂದು ಟೆಂಪೋಗೆ ಡಿಕ್ಕಿ ಹೊಡೆದು 12 ಮಂದಿ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. […]

ಮುಂದೆ ಓದಿ

ನಿರಂತರ ಮಳೆ: ಉ.ಪ್ರದೇಶ, ಗುರ್ಗಾಂವ್‌’ನಲ್ಲಿ ಶಾಲೆ ಮುಚ್ಚುಗಡೆ

ನವದೆಹಲಿ: ನಿರಂತರ ಮಳೆ ಸುರಿದ ನಂತರ ಉತ್ತರ ಪ್ರದೇಶ ಮತ್ತು ಗುರ್ಗಾಂವ್‌ನ ಕನಿಷ್ಠ 10 ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಕಚೇರಿ ಗಳಿಗೆ ಮನೆಯಿಂದಲೇ ಕೆಲಸ ಮಾಡಲು ತಿಳಿಸಲಾಗಿದೆ....

ಮುಂದೆ ಓದಿ

ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ತೀರ್ಪು

ವಾರಣಾಸಿ: ವಿವಾದಿತ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಲಿದೆ. ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಹಿಂದೂ ಧರ್ಮೀಯರೊಬ್ಬರು ಸಲ್ಲಿಸಿದ್ದ...

ಮುಂದೆ ಓದಿ

ದೇವರ ವಿಗ್ರಹ ಧ್ವಂಸ: ತೌಫೀಕ್ ಅಹ್ಮದ್ ಬಂಧನ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಹಿಂದೂ ದೇವಾಲಯದಲ್ಲಿ ದೇವರ ವಿಗ್ರಹ ಧ್ವಂಸ ಮಾಡಿದ ಆರೋಪದ ಮೇಲೆ ತೌಫೀಕ್ ಅಹ್ಮದ್ ಎಂಬಾ ತನನ್ನು ಬಂಧಿಸಲಾಗಿದೆ. ಅಹ್ಮದ್ ಹಣೆಗೆ ತಿಲಕ...

ಮುಂದೆ ಓದಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ಉ.ಪ್ರದೇಶದ 21 ಲಕ್ಷ ರೈತರು ಅನರ್ಹರು

ಲಖನೌ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯ್ಕೆಯಾದ ಉತ್ತರ ಪ್ರದೇಶದ 21 ಲಕ್ಷ ರೈತರು ಅನರ್ಹರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ. ಯೋಜನೆಯಡಿ ಇದುವರೆಗೆ ಅನರ್ಹ ರೈತರಿಗೆ...

ಮುಂದೆ ಓದಿ

ವಲಸೆ ಕಾರ್ಮಿಕರಿದ್ದ ಬಸ್‌ಗೆ ಟ್ರಕ್ ಡಿಕ್ಕಿ: ನಾಲ್ವರ ಸಾವು

ಲಕ್ನೋ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ ವಲಸೆ ಕಾರ್ಮಿಕ ರನ್ನು ಹೊತ್ತು ಸಾಗಿಸುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿ  ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, ಸುಮಾರು 24 ಮಂದಿ...

ಮುಂದೆ ಓದಿ

ಸೂಪರ್‌ಟೆಕ್‌ ಕಂಪನಿಯ ಅವಳಿ ಕಟ್ಟಡ ಧ್ವಂಸಕ್ಕೆ ಕ್ಷಣಗಣನೆ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿನ ಸೂಪರ್‌ಟೆಕ್‌ ಕಂಪನಿಯ ಅವಳಿ ಕಟ್ಟಡಗಳನ್ನು ಭಾನುವಾರ ಮಧ್ಯಾಹ್ನ ಸುರಕ್ಷಿತವಾಗಿ ಧ್ವಂಸಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳ ಲಾಗಿದೆ. ಅಕ್ರಮವಾಗಿ ನಿರ್ಮಿಸಲಾಗಿರುವ ಸುಮಾರು100 ಮೀಟರ್‌ ಎತ್ತರದ...

ಮುಂದೆ ಓದಿ

ವಿವಾದದಲ್ಲಿ ಯುಪಿ ಒಲಿಂಪಿಕ್ ಸಂಸ್ಥೆಯ ಕಾರ್ಯದರ್ಶಿ

ನವದೆಹಲಿ: ಉತ್ತರ ಪ್ರದೇಶ ಒಲಿಂಪಿಕ್ ಸಂಸ್ಥೆಯ ಕಾರ್ಯದರ್ಶಿ ಆನಂದೇಶ್ವರ್ ಪಾಂಡೆ ತೀವ್ರ ವಿವಾದದಲ್ಲಿ ಸಿಲುಕಿದ್ದಾರೆ. ಪಾಂಡೆ ವಿವಿಧ ಮಹಿಳೆಯರೊಂದಿಗೆ ಇರುವ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ...

ಮುಂದೆ ಓದಿ

ಮನೆ ಮೇಲೆ ಪಾಕಿಸ್ತಾನ ಧ್ವಜ ಹಾರಿಸಿದ ವ್ಯಕ್ತಿಯ ಬಂಧನ

ಖುಷಿನಗರ: ಉತ್ತರ ಪ್ರದೇಶದ ಖುಷಿ ನಗರದಲ್ಲಿ ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಲ್ಮಾನ್ (21) ಎಂದು ಗುರುತಿಸ...

ಮುಂದೆ ಓದಿ

ಉತ್ತರ ಪ್ರದೇಶದಲ್ಲಿ ಮಂಕಿಪಾಕ್ಸ್​ ಪ್ರಕರಣ ?

ಲಖನೌ: ಉತ್ತರ ಪ್ರದೇಶದ ಔರಿಯಾ ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಸಂಭವನೀಯ ಪ್ರಕರಣ ಪತ್ತೆಯಾಗಿದೆ. ಬಿದುನಾ ತಹಸಿಲ್‌ನ ಮೊಹಲ್ಲಾ ಜವಾಹರ್ ನಗರದ ಮಹಿಳೆಯಲ್ಲಿ ಕಳೆ ದೊಂದು ವಾರದಿಂದ ಜ್ವರ ಕಾಣಿಸಿಕೊಂಡಿದ್ದು,...

ಮುಂದೆ ಓದಿ