Friday, 19th April 2024

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು

ಉತ್ತರ ಪ್ರದೇಶ: ನೌಜಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ ಪ್ರೆಸ್‌ವೇ 68 ರಲ್ಲಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಟ್​ ಆಯಂಡ್​ ರನ್​ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಥುರಾ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಕಾರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿದ್ದ ಸಂದರ್ಭ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಮಗುವೊಂದು ಸೇರಿ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ […]

ಮುಂದೆ ಓದಿ

ದೂರು ನೀಡಲು ಬಂದ ಸಂತ್ರಸ್ತೆಯ ಮೇಲೆ ಅತ್ಯಾಚಾರ..!

ಲಕ್ನೋ: ಉತ್ತರ ಪ್ರದೇಶದ ಲಲಿತ್‌ಪುರದಲ್ಲಿ ದೂರು ದಾಖಲಿಸಲು ಠಾಣೆಗೆ ಬಂದಿದ್ದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದೆ. ನಾಲ್ವರು ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ...

ಮುಂದೆ ಓದಿ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಎನ್‌ಎಸ್‌ಎ ಕಾಯ್ದೆಯಡಿ ಆರೋಪ

ಬಲ್ಲಿಯಾ: ಉತ್ತರ ಪ್ರದೇಶದ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಆರೋಪ ದಾಖಲಿಸಲಾಗಿದೆ. ಹಿರಿಯ ಪ್ರಾಥಮಿಕ ಶಾಲೆಯ...

ಮುಂದೆ ಓದಿ

ಯೋಗಿ ಎಫೆಕ್ಟ್: 72 ಗಂಟೆಗಳಲ್ಲೇ 6,031 ಧ್ವನಿವರ್ಧಕಗಳಿಗೆ ನಿರ್ಬಂಧ

ಲಕ್ನೋ: ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸರ್ಕಾರ ನಿರ್ದೇಶನ ನೀಡುತ್ತಿದ್ದಂತೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಲ್ಲಿನ 6000ಕ್ಕೂ ಹೆಚ್ಚು...

ಮುಂದೆ ಓದಿ

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ

ಲಕ್ನೋ: ಉತ್ತರ ಪ್ರದೇಶದ ಮೀರತ್‌ನ ಮಾವಾನಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ. ಇದುವರೆಗೆ ಯಾವುದೇ ಸಾವುನೋವು ಅಥವಾ ಗಾಯದ ವರದಿಯಾಗಿಲ್ಲ. ಬೆಂಕಿಯನ್ನು ಹತೋಟಿಗೆ ತರಲು...

ಮುಂದೆ ಓದಿ

ಈ ರಾಜ್ಯದ 6 ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ

ಲಖನೌ: ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ದೆಹಲಿ ಮತ್ತು ಉತ್ತರ ಪ್ರದೇಶ ರಾಜಧಾನಿ ಲಖನೌ ವ್ಯಾಪ್ತಿಯ 6 ಜಿಲ್ಲೆಗಳಲ್ಲಿ ಮಾಸ್ಕ್ ಧರಿಸುವುದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

ಮುಂದೆ ಓದಿ

ವಿಧಾನಪರಿಷತ್ ಚುನಾವಣೆ: ವಾರಣಾಸಿಯಲ್ಲಿ ಮುಖಭಂಗ

ಲಕ್ನೋ: ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿಯೂ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದರೂ, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ವಾರಣಾಸಿಯಲ್ಲಿ ಮುಖಭಂಗ ಅನುಭವಿಸಿದೆ. ಉತ್ತರಪ್ರದೇಶದ...

ಮುಂದೆ ಓದಿ

ಅಗ್ನಿ ಅವಘಡದಲ್ಲಿ 20 ಹಸುಗಳು ಸುಟ್ಟುಕರಕಲು

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಿನೌನಿ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 20 ಹಸುಗಳು ಸುಟ್ಟು ಕರಕಲಾಗಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ಗಾಜಿಯಾಬಾದ್ ಜಿಲ್ಲಾಧಿಕಾರಿ ರಾಕೇಶ್ ಕುಮಾರ್...

ಮುಂದೆ ಓದಿ

ಖಾಸಗಿ ಬಸ್ ಪಲ್ಟಿ: ಮೂವರ ಸಾವು

ಲಕ್ನೊ: ಅಯೋಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿ ದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್...

ಮುಂದೆ ಓದಿ

ಮಿಠಾಯಿ ತಿಂದು 4 ಮಕ್ಕಳ ಸಾವು

ಕುಶಿನಗರ: ಮನೆಯ ಬಾಗಿಲಲ್ಲಿ ಎಸೆದ ಮಿಠಾಯಿ ತಿಂದು 4 ಮಕ್ಕಳು ಮೃತ ಪಟ್ಟಿದ್ದಾರೆ. ಉತ್ತರ ಪ್ರದೇಶದ ಕುಶಿನಗರದ ಕಸಾಯ ಪೊಲೀಸ್ ಠಾಣಾ ವ್ಯಾಪ್ತಿಯ ಸಿಸಾಯಿ ಗ್ರಾಮದ ಲಾತೂರ್...

ಮುಂದೆ ಓದಿ

error: Content is protected !!