Saturday, 23rd November 2024

ಖಾಸಗಿ ಬಸ್ ಪಲ್ಟಿ: ಮೂವರ ಸಾವು

ಲಕ್ನೊ: ಅಯೋಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿ ದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ ದಿಲ್ಲಿಯಿಂದ ಉತ್ತರ ಪ್ರದೇಶದ ಸಿದ್ಧಾರ್ಥನಗರದ ಬನ್ಸಿಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ-27ರಲ್ಲಿ ಮತ್ತೊಂದು ವಾಹನವನ್ನು ಹಿಂದಿಕ್ಕಲು ಮುಂದಾದಾಗ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ ಎಂದು ವರದಿಯಾಗಿದೆ.

ಮುಂದೆ ಓದಿ

ಮಿಠಾಯಿ ತಿಂದು 4 ಮಕ್ಕಳ ಸಾವು

ಕುಶಿನಗರ: ಮನೆಯ ಬಾಗಿಲಲ್ಲಿ ಎಸೆದ ಮಿಠಾಯಿ ತಿಂದು 4 ಮಕ್ಕಳು ಮೃತ ಪಟ್ಟಿದ್ದಾರೆ. ಉತ್ತರ ಪ್ರದೇಶದ ಕುಶಿನಗರದ ಕಸಾಯ ಪೊಲೀಸ್ ಠಾಣಾ ವ್ಯಾಪ್ತಿಯ ಸಿಸಾಯಿ ಗ್ರಾಮದ ಲಾತೂರ್...

ಮುಂದೆ ಓದಿ

ಲೋಕಸಭಾ ಸದಸ್ಯತ್ವಕ್ಕೆ ಅಖಿಲೇಶ್ ರಾಜೀನಾಮೆ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಕರ್ಹಾಲ್‌ನಿಂದ ಶಾಸಕರಾಗಿ ಮುಂದುವರಿಯಲು ಅಜಮ್‌ಗಢದ ಲೋಕಸಭಾ ಸಂಸದ...

ಮುಂದೆ ಓದಿ

ಹೋಳಿ ಸಂಭ್ರಮಾಚರಣೆಯಲ್ಲಿ ಘರ್ಷಣೆ: ಇಬ್ಬರ ಹತ್ಯೆ, ಆರು ಮಂದಿಗೆ ಗಾಯ

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಬಳಿಯ ಹಳ್ಳಿಯಲ್ಲಿ ಶುಕ್ರವಾರ ಹೋಳಿ ಸಂಭ್ರಮಾಚರಣೆ ಕುರಿತ ವಿವಾದದಿಂದ ಘರ್ಷಣೆ ಉಂಟಾಗಿ ಇಬ್ಬರನ್ನು ಹತ್ಯೆ ಮಾಡಲಾಗಿ, ಸುಮಾರು ಆರು ಮಂದಿ ಗಾಯಗೊಂಡಿದ್ದಾರೆ. ಜಾಮೊ...

ಮುಂದೆ ಓದಿ

ಉತ್ತರ ಪ್ರದೇಶದಲ್ಲಿ ಕರೋನಾ ಇಳಿಕೆ: ನಿರ್ಬಂಧ ಸಡಿಲ

ಲಕ್ನೋ: ಉತ್ತರ ಪ್ರದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಎಲ್ಲಾ ಕರೋನಾ ನಿರ್ಬಂಧಗಳನ್ನು ಸಡಿಲ ಗೊಳಿಸ ಲಾಗಿದೆ. ಸಾಮಾಜಿಕ ಸಭೆಗಳ ಮೇಲಿನ ನಿಷೇಧ ತೆಗೆದು ಹಾಕಲಾಗಿದೆ....

ಮುಂದೆ ಓದಿ

ಸ್ಪಾ ಸೆಂಟರ್‌ನಲ್ಲಿ ಬೆಂಕಿ ಅವಘಡ: ಇಬ್ಬರ ಸಜೀವ ದಹನ

ನೋಯ್ಡಾ: ನೋಯ್ಡಾದ ಸೆಕ್ಟರ್-24 ಪೊಲೀಸ್ ಠಾಣೆ ವ್ಯಾಪ್ತಿಯ ಸ್ಪಾ ಸೆಂಟರ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಪಾ ಸೆಂಟರ್‌ನಲ್ಲಿದ್ದ ಇಬ್ಬರು ಮಹಿಳಾ ಉದ್ಯೋಗಿಗಳು ಸಜೀವ ದಹನವಾಗಿದ್ದಾರೆ. ಘಟನೆ...

ಮುಂದೆ ಓದಿ

‘ಹಲ್ದಿ’ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಸಾವು

ಕುಶಿನಗರ: ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ತಡರಾತ್ರಿ ಮದುವೆ ಸಮಾರಂಭವೊಂದ ರಲ್ಲಿ  ‘ಹಲ್ದಿ’ ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ. ಬಾವಿಯ...

ಮುಂದೆ ಓದಿ

ಪ್ರೇಮಿಗಳ ಜೀವಂತ ಸುಟ್ಟು ಹಾಕಿದ ಕುಟುಂಬಸ್ಥರು

ಲಕ್ನೋ : ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವತಿ ಮತ್ತು ಆಕೆಯ ಪ್ರಿಯಕರ ನನ್ನು ಹುಡುಗಿಯ ಕುಟುಂಬದವರೇ ಜೀವಂತ ವಾಗಿ ಸುಟ್ಟು ಹಾಕಲಾಗಿದೆ. ಪ್ರಿಯಾಂಕಾ ಮತ್ತು...

ಮುಂದೆ ಓದಿ

ನಿಯಂತ್ರಣ ತಪ್ಪಿದ ಕಾರು ಟ್ರಕ್‌ಗೆ ಡಿಕ್ಕಿ: ಐದು ಮಂದಿ ಸಾವು

ರಾಂಪುರ: ಉತ್ತರ ಪ್ರದೇಶದ ರಾಂಪುರದಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಚಾಲಕ ಸೇರಿ ಕಾರಿನಲ್ಲಿ 6 ಜನರು ಪ್ರಯಾಣ ಮಾಡುತ್ತಿದ್ದರು. ...

ಮುಂದೆ ಓದಿ

ಮಾಜಿ ಐಪಿಎಸ್ ಅಧಿಕಾರಿ ನಿವಾಸದ ನೆಲಮಾಳಿಗೆಯಲ್ಲಿ ಕಂತೆ ಕಂತೆ ಹಣ ಪತ್ತೆ

ನೋಯ್ಡಾ: ಉತ್ತರ ಪ್ರದೇಶ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್.ಸಿಂಗ್ ನಿವಾಸದ ವಾಸ್ತವವಾಗಿ RN ಸಿಂಗ್ ಮನೆಯ ನೆಳಮಾಳಿಗೆಯಲ್ಲಿ 650 ಲಾಕರ್‌ಗಳಿದ್ದು, ಕೋಟ್ಯಂತರ ಮೌಲ್ಯದ ಕಂತೆ ಕಂತೆ...

ಮುಂದೆ ಓದಿ