Tuesday, 9th August 2022

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಐವರು ಸಾವು

ಫಿರೋಜಾಬಾದ್‌ : ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ಬೆಳಗ್ಗೆ ಟ್ರಕ್‌, ಬಸ್‌ಗೆ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ರಾಜಸ್ಥಾನ ಮೂಲದ ಖಾಸಗಿ ಡಬಲ್‌ ಡೆಕ್ಕರ್‌ ಬಸ್‌ ಆಗ್ರಾದಿಂದ ಲಖನೌಗೆ ಹೋಗುತ್ತಿದ್ದಾಗ ಬ್ರೇಕ್‌ ಫೇಲ್‌ ಆಗಿ ರಸ್ತೆ ಪಕ್ಕದಲ್ಲಿ ನಿಂತಿತ್ತು. ಬಸ್‌ ಚಾಲಕ ಹಾಗೂ ನಿರ್ವಾಹಕ ಬ್ರೇಕ್‌ ಸರಿಪಡಿಸು ತ್ತಿದ್ದಾಗ ವೇಗವಾಗಿ ಬಂದ ಟ್ರಕ್‌ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಕೂಡಲೇ ಘಟನಾ […]

ಮುಂದೆ ಓದಿ

ಕನ್ನಡಕವಿಲ್ಲದೆ ನ್ಯೂಸ್ ಪೇಪರ್ ಓದಕ್ಕಾಗಲ್ಲ, ರದ್ದಾಯಿತು ವಿವಾಹ !

ಲಖನೌ: ವರನಿಗೆ ಕನ್ನಡಕವಿಲ್ಲದೆ ನ್ಯೂಸ್ ಪೇಪರ್ ಓದಲು ಬರುವುದಿಲ್ಲವೆಂದೇ ವಿವಾಹ ರದ್ದಾಗಿದೆ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಸದರ್​ ಕೊಟ್ವಾಲಿ ಪ್ರದೇಶದ ಜಮಾಲ್ಪುರ್ ಗ್ರಾಮದಲ್ಲಿ ನಿವಾಸಿ ಅರ್ಜುನ್...

ಮುಂದೆ ಓದಿ

ಜೂ.16 ರಂದು ವೀಕ್ಷಣೆಗೆ ತೆರೆಯಲಿದೆ ತಾಜ್ ಮಹಲ್

ನವದೆಹಲಿ: ಎರಡನೇ ಕೋವಿಡ್ -19 ತರಂಗದ ಹಿನ್ನೆಲೆಯಲ್ಲಿ ಮುಚ್ಚಿದ ತಾಜ್ ಮಹಲ್ ಮತ್ತು ಇತರ ರಕ್ಷಿತ ಸ್ಮಾರಕಗಳು ಜೂ.16 ರಂದು ಮತ್ತೆ ತೆರೆಯಲಿವೆ. ಸಂದರ್ಶಕರು ಆನ್‌ಲೈನ್‌ನಲ್ಲಿ ಪ್ರವೇಶ...

ಮುಂದೆ ಓದಿ

ಕಳ್ಳಭಟ್ಟಿ ದುರಂತ ಪ್ರಕರಣ: ಬಿಜೆಪಿ ಶಾಸಕ ವಜಾ

ಅಲಿಗಡ: ಉತ್ತರಪ್ರದೇಶ ರಾಜ್ಯದ ಅಲಿಗಡ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಜೆಪಿಯ ಶಾಸಕ ರಿಷಿ ಶರ್ಮಾರನ್ನು ಸೋಮವಾರ ಬಿಜೆಪಿ ಪಕ್ಷದಿಂದ ವಜಾ ಮಾಡಿದೆ....

ಮುಂದೆ ಓದಿ

ದ್ವಿತೀಯ ಪಿಯು ಪರೀಕ್ಷೆ ರದ್ದುಗೊಳಿಸಿದ ಉತ್ತರಪ್ರದೇಶ ಸರ್ಕಾರ

ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಉತ್ತರಪ್ರದೇಶ ಸರ್ಕಾರ ರದ್ದುಗೊಳಿಸಿರುವುದಾಗಿ ಗುರುವಾರ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ...

ಮುಂದೆ ಓದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಕುಸಿದು ಮಕ್ಕಳು ಸೇರಿ ಎಂಟು ಮಂದಿ ಸಾವು

ಗೋಂಡಾ: ಉತ್ತರ ಪ್ರದೇಶ ರಾಜ್ಯದ ಗೋಂಡಾ ಜಿಲ್ಲೆಯ ಟಿಕ್ರಿ ಗ್ರಾಮದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಂಡತಸ್ತಿನ ಮನೆ ಕುಸಿದು, ಮೂವರು ಮಕ್ಕಳು ಸೇರಿದಂತೆ ಎಂಟು...

ಮುಂದೆ ಓದಿ

ಜೂನ್ 1 ರಿಂದ ಉತ್ತರ ಪ್ರದೇಶ ಅನ್ಲಾಕ್, ವಾರಾಂತ್ಯ ಕರ್ಫ್ಯೂ

ಲಖ್ನೋ: ನಗರದಲ್ಲಿ ಕಂಟೈನ್ಮೆಂಟ್ ವಲಯಗಳ ಹೊರಗಿನ ಮಾರುಕಟ್ಟೆ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಲಾಕ್‌ಡೌನ್‌ ಜಾರಿ ಮಾಡಿದ್ದ ಉತ್ತರ ಪ್ರದೇಶ ಸರ್ಕಾರ ಅನ್ಲಾಕ್ ಪ್ರಕ್ರಿಯೆ...

ಮುಂದೆ ಓದಿ

ಕರೋನಾ ನಿಯಮ ಉಲ್ಲಂಘನೆ: ಖಾಕಿ ಥಳಿತಕ್ಕೆ ಯುವಕನ ಸಾವು

ಲಕ್ನೋ: ಕರೋನಾ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯಗಳು ಕಟ್ಟುನಿಟ್ಟಿನ ಲಾಕ್​ಡೌನ್​ ಘೋಷಣೆ ಮಾಡಿವೆ. ಲಾಕ್​ಡೌನ್​ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಪೊಲೀಸ್​ ಇಲಾಖೆ ಸಿಬ್ಬಂದಿ ದೌರ್ಜನ್ಯ ನಡೆಸುತ್ತಿರುವ ಪ್ರಕರಣಗಳು...

ಮುಂದೆ ಓದಿ