Saturday, 23rd November 2024

ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ: ಆರು ಮಂದಿ ಸಾವು

ಕಾನ್ಪುರ: ಉತ್ತರ ಪ್ರದೇಶ ರಾಜ್ಯ ಕಾನ್ಪುರದ ಟಾಟ್ ಮಿಲ್ ಕ್ರಾಸ್ ರೋಡ್ ಬಳಿ ಭಾನುವಾರ ತಡರಾತ್ರಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ 15 ಜನರ ತಂಡವಿತ್ತು. ಮೃತಪಟ್ಟವರಲ್ಲಿ ಮೂವರನ್ನು ಗುರುತಿಸಲಾಗಿದೆ. ಟ್ಯಾಟ್ ಮಿಲ್ ಇಳಿಜಾರಿನಲ್ಲಿ ಬಸ್‌ ನ ಬ್ರೇಕ್‌ಗಳು ಕೆಲಸ ಮಾಡುವುದನ್ನು ನಿಲ್ಲಿಸಿದ ಕಾರಣ ನಿಯಂತ್ರಣ ತಪ್ಪಿದ ಬಸ್ ಕಾರುಗಳು, ಮೋಟರ್‌ ಸೈಕಲ್‌ಗಳು ಮತ್ತು ಪಾದಚಾರಿಗಳಿಗೆ ಡಿಕ್ಕಿ […]

ಮುಂದೆ ಓದಿ

ಗೋಣಿ ಚೀಲದಲ್ಲಿ ಮುಸುಕು ಧರಿಸಿದ್ದ ಮಹಿಳೆಯ ಮೃತದೇಹ ಪತ್ತೆ

ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಪರ್ತಾಪುರ್ ಪ್ರದೇಶದಲ್ಲಿ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಬೀದಿ ನಾಯಿಗಳು ಶವವನ್ನು ತಿನ್ನಲು ಯತ್ನಿಸಿದಾಗ ಮೃತದೇಹ ಇರುವುದು ಪತ್ತೆಯಾಗಿದೆ....

ಮುಂದೆ ಓದಿ

ರೈತರಿಗೆ ಉಚಿತ ವಿದ್ಯುತ್, ನೀರಾವರಿಗೆ ಬಡ್ಡಿರಹಿತ ಸಾಲದ ಆಫರ್‌

ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್...

ಮುಂದೆ ಓದಿ

ಯುಪಿ ಚುನಾವಣೆ: ’ಕೈ’ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, 125 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿ ಬಿಡುಗಡೆ ಮಾಡಿದರು. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ...

ಮುಂದೆ ಓದಿ

ಮುಲಾಯಂ ಆಪ್ತ ಹರಿಯೋಮ್ ಯಾದವ್ ಬಿಜೆಪಿಗೆ ಸೇರ್ಪಡೆ

ಲಖನೌ : ಮುಲಾಯಂ ಅವರ ಆಪ್ತ ಮತ್ತು ಫಿರೋಜಾಬಾದ್‌ನ ಸಿರ್ಸಗಂಜ್ ಕ್ಷೇತ್ರದ ಶಾಸಕ ಹರಿಯೋಮ್ ಯಾದವ್ ಅವ್ರು ಬಿಜೆಪಿ ಪಕ್ಷಕ್ಕೆ ಸೇರಿಸಿದ್ದಾರೆ. ಸಹರಾನ್‌ಪುರ ಜಿಲ್ಲೆಯ ಬೆಹತ್‌ನಿಂದ ಕಾಂಗ್ರೆಸ್...

ಮುಂದೆ ಓದಿ

ಆಯೋಧ್ಯೆ ಸಮೀಪ ಭೂಕಂಪ: 4.3 ರಷ್ಟು ತೀವ್ರತೆ

ಅಯೋಧ್ಯೆ: ಉತ್ತರ ಪ್ರದೇಶ ರಾಜ್ಯದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ...

ಮುಂದೆ ಓದಿ

ಸುಗಂಧ ದ್ರವ್ಯ ಉದ್ಯಮಿ ಪುಷ್ಪರಾಜ್ ಜೈನ್’ಗೆ ಐಟಿ ಶಾಕ್

ಲಖನೌ: ಸಮಾಜವಾದಿ ಪಕ್ಷದ ಸುಗಂಧ ದ್ರವ್ಯ ‘ಸೆಂಟ್ ಆಫ್ ಸೋಶಿಯಲಿಸಂ’ ತಯಾರಕ ಪುಷ್ಪರಾಜ್ ಜೈನ್ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ...

ಮುಂದೆ ಓದಿ

ಡಿ.31ರಿಂದ ಉತ್ತರಪ್ರದೇಶದಲ್ಲಿ 15 ದಿನ ಚಳಿಗಾಲದ ರಜೆ

ಲಕ್ನೋ: ಕೋವಿಡ್ -19ರ ರೂಪಾಂತರಿ ವೈರಸ್ ಓಮಿಕ್ರಾನ್ ಹೆಚ್ಚುತ್ತಿರುವ ಬೆನ್ನಲ್ಲೆ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡ ಯುಪಿ ಸರ್ಕಾರವು ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ಡಿ.31, 2021 ರಿಂದ 15...

ಮುಂದೆ ಓದಿ

ಕಾಮಗಾರಿ ಉದ್ಘಾಟನೆ: ತೆಂಗಿನಕಾಯಿ ಹೋಳಾಗಲಿಲ್ಲ, ರಸ್ತೆಯಲ್ಲಿ ಬಿತ್ತು ಬಿರುಕು !

ಬಿಜನೂರು: ಉತ್ತರಪ್ರದೇಶದ ಬಿನೂರಿನಲ್ಲಿ ಕೋಟಿಗಟ್ಟಲೆ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಉದ್ಘಾಟನೆಯ ವೇಳೆ ನಡೆದ ಅವಘಡದಿಂದಾಗಿ ರಸ್ತೆ ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡ ಗುತ್ತಿಗೆದಾರ, ಇಂಜಿನಿಯರ್‌ ಸೇರಿದಂತೆ ಇತರರಿಗೆ ಗ್ರಹಚಾರ...

ಮುಂದೆ ಓದಿ

Supreme Court
ರಾಜಧಾನಿಯ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ?

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದಲ್ಲಿನ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಮುಂದೆ ಓದಿ