Monday, 13th May 2024

ಯುಪಿ ಸೋಲು: ಪ್ರಿಯಾಂಕಾ ವಾದ್ರಾ ರಾಜೀನಾಮೆಗೆ ಒತ್ತಡ

ಲಖನೌ: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಉತ್ತರ ಪ್ರದೇಶ ಕಾಂಗ್ರೆಸ್‌ನಲ್ಲಿ ಇದೀಗ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆಗೆ ಒತ್ತಡ ಬರುತ್ತಿದೆ. ರಾಜ್ಯ ಘಟಕದಿಂದ ಉಚ್ಛಾಟಿತ ಎಐಸಿಸಿ ಸದಸ್ಯ ಜೀಶನ್ ಹೈದರ್ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪ್ರಿಯಾಂಕಾ ರಾಜೀ ನಾಮೆಗೆ ಒತ್ತಾಯಿಸಿದ್ದಾರೆ. 2012ರ ವಿಧಾನಸಭೆ ಚುನಾವಣೆ ಸೋಲಿನ ನಂತರ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ರಾಜ್ಯಾಧ್ಯಕ್ಷರಾಗಿ ರೀಟಾ ಬಹುಗುಣ ಜೋಶಿ ಮತ್ತು ರಾಜ್ಯ ಉಸ್ತುವಾರಿ ಗುಲಾಂ […]

ಮುಂದೆ ಓದಿ

ಮಾ.24ರಂದು ಉ.ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಲಖನೌ: ಇದೇ ಮಾ.24ರಂದು ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ನಡೆಯುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ನಿಯೋಜಿತ ಯೋಗಿ ಆದಿತ್ಯನಾಥ ಅವರನ್ನು ಅಧಿಕೃತವಾಗಿ ಮುಖ್ಯ ಮಂತ್ರಿಯನ್ನಾಗಿ ಆಯ್ಕೆ...

ಮುಂದೆ ಓದಿ

ಮಾ.25ರಂದು ಯೋಗಿ ಆದಿತ್ಯನಾಥ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ಲಕ್ನೋ: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿದ ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾ.25ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ....

ಮುಂದೆ ಓದಿ

ಲಖಿಂಪುರ ಖೇರಿ: ಬಿಜೆಪಿಗೆ ಏಳು ಸ್ಥಾನಗಳಲ್ಲಿ ಮುನ್ನಡೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭ ವಾಗಿದ್ದು, ಕೇಂದ್ರದ ರಾಜ್ಯ ಸಚಿವ ಅಜಯ್ ಮಿಶ್ರಾ...

ಮುಂದೆ ಓದಿ

ಉತ್ತರ ಪ್ರದೇಶ ಚುನಾವಣೆ: ಶೇ.8.5ರಷ್ಟು ಮತದಾನ

ಲಕ್ನೊ: ಉತ್ತರ ಪ್ರದೇಶ ವಿಧಾನಸಭೆಯ ಕೊನೆಯ ಹಂತದ ಮತದಾನ ಸೋಮವಾರ ನಡೆಯುತ್ತಿದ್ದು, 54 ಸ್ಥಾನಗಳಿಗೆ ಮಂದಗತಿಯಲ್ಲಿ ಮತದಾನ ಆರಂಭವಾಯಿತು. ಬೆಳಗ್ಗೆ 9 ಗಂಟೆಯ ಹೊತ್ತಿಗೆ ಶೇ.8.5ರಷ್ಟು ಮತದಾನವಾಗಿದೆ. ಚಕಿಯಾ...

ಮುಂದೆ ಓದಿ

ಉತ್ತರ ಪ್ರದೇಶ: ಮಾ.7 ರಂದು ಏಳನೇ ಹಂತ ಚುನಾವಣೆ

ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಏಳನೇ ಹಂತದ ಮತದಾನ ಮಾ.7 ರಂದು ನಡೆಯಲಿದೆ. ಏಳನೇ ಹಂತದಲ್ಲಿ 9 ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮಾ.3 ರ...

ಮುಂದೆ ಓದಿ

6ನೇ ಹಂತ: ಶೇ.8.69ರಷ್ಟು ಮತದಾನ

ಲಖನೌ: ಉತ್ತರ ಪ್ರದೇಶ ರಾಜ್ಯದಲ್ಲಿ ಗುರುವಾರ 6ನೇ ಹಂತದ ಮತದಾನ ಆರಂಭಗೊಂಡಿದ್ದು, ಈವರೆಗೂ ಶೇ.8.69ರಷ್ಟು ಮತದಾನವಾಗಿದೆ. ಅತೀವ್ರ ಚಳಿಯಿದ್ದರೂ ಕೂಡ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ...

ಮುಂದೆ ಓದಿ

ಐದನೇ ಹಂತದ ಚುನಾವಣೆ: ಶೇ.8ರಷ್ಟು ಮತದಾನ

ಲಕ್ನೊ: ಉತ್ತರ ಪ್ರದೇಶದ 12 ಜಿಲ್ಲೆಗಳಲ್ಲಿ ವ್ಯಾಪಿಸಿರುವ 61 ಕ್ಷೇತ್ರಗಳಿಗೆ ಭಾನುವಾರ ಐದನೇ ಹಂತದ ಚುನಾವಣೆಯಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇ.8ರಷ್ಟು...

ಮುಂದೆ ಓದಿ

ಲ್ಯಾಂಡಿಂಗ್ ವೇಳೆ ಬೀಸಿದ ಗಾಳಿಗೆ ಕಾಲೇಜಿನ ಗೋಡೆ ಕುಸಿತ

ಬಲ್ಲಿಯಾ: ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ ರಾಷ್ಟ್ರಾ ಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್ ಇಂಟರ್ ಮೀಡಿಯೇಟ್ ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ರಭಸವಾಗಿ...

ಮುಂದೆ ಓದಿ

ಪೋಷಕರು ಮತ ಚಲಾಯಿಸಿದರೆ, ವಿದ್ಯಾರ್ಥಿಗಳಿಗೆ 10 ಅಂಕ: ಯುಪಿಯಲ್ಲಿ ಹೀಗೊಂದು ಆಫರ್‌

ಲಖನೌ: ಕಾಲೇಜಿನಲ್ಲಿ ಓದುತ್ತಿರುವ ಮಕ್ಕಳ, ಪೋಷಕರು ಮತದಾನದ ಹಕ್ಕನ್ನು ಚಲಾಯಿಸಿದರೆ ವಿದ್ಯಾರ್ಥಿಗಳಿಗೆ ಎಕ್ಸ್ಟ್ರಾ 10 ಅಂಕಗಳನ್ನು  ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಯುಪಿಯ ಕಾಲೇಜು ಪ್ರಾಂಶುಪಾಲರೊಬ್ಬರು, ವಿದ್ಯಾರ್ಥಿಗಳಿಗೆ ಬಂಪರ್...

ಮುಂದೆ ಓದಿ

error: Content is protected !!