ಲಖನೌ: ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾ ವತಿಯವರು ಬುಧವಾರ ಲಖನೌದಲ್ಲಿ ಮತ ಚಲಾಯಿಸಿದರು. ಮತದಾನ ಪ್ರಾರಂಭವಾದ ಕೆಲವೇ ಹೊತ್ತಲ್ಲಿ ಆಗಮಿಸಿ ಮತ ಹಾಕಿದ್ದಾರೆ. ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ, ಹಾರ್ಡೋಯಿ, ಉನ್ನಾವೋ, ಲಖನೌ, ರಾಯ್ ಬರೇಲಿ, ಬಾಂದಾ ಮತ್ತು ಫತೇಹ್ಪುರ ಜಿಲ್ಲೆಗಳ ಒಟ್ಟು 59 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. 2017ರ ಚುನಾವಣೆಯಲ್ಲಿ ಈ 59 ವಿಧಾನಸಭಾ ಕ್ಷೇತ್ರಗಳಲ್ಲಿ […]
ಲಖನೌ: ಉತ್ತರ ಪ್ರದೇಶ ರಾಜ್ಯದಲ್ಲಿ ಬುಧವಾರ 4ನೇ ಹಂತದ ಮತದಾನ ಆರಂಭವಾಗಿದ್ದು, ಈ ವರೆಗೂ ಶೇ.9.10ರಷ್ಟು ಮತದಾನವಾಗಿದೆ. ಅತೀವ್ರ ಚಳಿಯಿದ್ದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ...
ಲಖನೌ: ಬಿಜೆಪಿಗೆ ಫೆ. 23ರಂದು ನಡೆಯುವ 4ನೇ ಹಂತದ ಚುನಾವಣೆ ಅತ್ಯಂತ ನಿರ್ಣಾಯಕವಾದುದಾಗಿದೆ. ಮೊದಲ 2 ಹಂತಗಳ ಚುನಾವಣೆ ನಡೆದ ಪಶ್ಚಿಮ ಉತ್ತರ ಪ್ರದೇಶದ ಜಿಲ್ಲೆಗಳಲ್ಲಿ ಜಾಟ್...
ಲಕ್ನೋ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರೈತರು, ಕೊವಿಡ್ 19 ವಾರಿಯರ್ಸ್, ಶಿಕ್ಷಕರು ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತ ಹಲವು ಅಂಶಗಳನ್ನು ಪ್ರಣಾಳಿಕೆಯಲ್ಲಿ...
ನವದೆಹಲಿ: ಗಾಜಿಯಾಬಾದ್ ಮತ್ತು ನೋಯ್ಡಾಕ್ಕೆ 100 ಮೀಟರ್ ಒಳಗಿರುವ ದೆಹಲಿ ಗಡಿಯಲ್ಲಿರುವ ಮದ್ಯದಂಗಡಿಗಳನ್ನು ಬುಧವಾರ ಮತ್ತು ಗುರುವಾರ ಮುಚ್ಚಲಾಗುವುದು. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ...
ನವದೆಹಲಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‍ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ...
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗೆಲುವಿಗಾಗಿ ಭಾರತೀಯ ಜನತಾ ಪಕ್ಷ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಲಕ್ನೋದ ಗೋಮತಿ ನಗರದಲ್ಲಿರುವ ಇಂದಿರಾಗಾಂಧಿ ಪ್ರತಿಷ್ಠಾನದಲ್ಲಿ ಪ್ರಣಾಳಿಕೆಯನ್ನು...
ಲಕ್ನೋ: ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನ ಹೊಂದಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಯನ್ನು ಬಿಜೆಪಿ ಭಾನುವಾರ ಮುಂದೂಡಿದೆ. ಬಿಜೆಪಿ ಕಚೇರಿಯಲ್ಲಿ...
ಲಕ್ನೊ: ರಾಜ್ಯ ಕ್ರೀಡಾ ಸಚಿವ ಉಪೇಂದ್ರ ತಿವಾರಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಲ್ಲಿಯಾ ಕಲೆಕ್ಟರೇಟ್‌ನಲ್ಲಿರುವ ಚುನಾವಣಾಧಿಕಾರಿ ಕಚೇರಿಯತ್ತ ಓಡೋಡಿ ಹೋಗಿ ನಾಮಪತ್ರ ಸಲ್ಲಿಸಿದರು. ತಿವಾರಿ ಅವರನ್ನು...
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾvಣೆಯು ಚುರುಕುಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ...