Tuesday, 28th May 2024

75ರ ಇಕ್ಕಟ್ಟು: ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್’ಗೆ ಟಿಕೆಟ್‌ ಇಲ್ಲ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆಲ್ಲಲೇಬೇಕೆಂಬ ಒತ್ತಡಕ್ಕೆ ಸಿಲುಕಿರುವ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಪ್ರಯೋಗಗಳನ್ನು ಮಾಡುತ್ತಿದೆ. ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗುತ್ತಿದೆ. 75 ವರ್ಷ ದಾಟಿರುವ ಕಾರಣ, ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ ದೀಕ್ಷಿತ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಕಡೆಪಕ್ಷ ತಮ್ಮ ಮಗನಿಗಾದರೂ ಭಗವಂತ್ ನಗರ ಕ್ಷೇತ್ರದಿಂದ ಟಿಕೆಟ್ ಕೊಡಿಸಬೇಕೆಂಬ ಪ್ರಯತ್ನದಲ್ಲಿದ್ದ ದೀಕ್ಷಿತ್ ಅವರಿಗೆ ಅಲ್ಲಿಯೂ ನಿರಾಸೆಯಾಗಿದೆ. ಭಗವಂತ್ ನಗರ ಕ್ಷೇತ್ರದ ಟಿಕೆಟ್ ಅನ್ನು ಆಶುತೋಷ್ ಶುಕ್ಲಾರಿಗೆ […]

ಮುಂದೆ ಓದಿ

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಪ್ರಚಾರ

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆ ಮೂಲಕ ಸೋಮವಾರ ಮೊದಲ ಹಂತದ ಪ್ರಚಾರ ನಡೆಸಲಿದ್ದಾರೆ. ಇದು ಫೆಬ್ರುವರಿ 10ರಂದು...

ಮುಂದೆ ಓದಿ

ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಪ್ರಕರಣ ದಾಖಲು

ಬಾಗ್‌ಪತ್: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಾಗಿ ಬಾಗ್‌ಪತ್‌ನ ಬರೌತ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದ ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಚಾರದ ವೇಳೆಯಲ್ಲಿ ಚುನಾವಣಾ...

ಮುಂದೆ ಓದಿ

ಸೋಲಿನಲ್ಲೂ ಶತಕ ದಾಖಲಿಸುವ ಉತ್ಸಾಹದಲ್ಲಿ ಬರೇಲಿಯ ಅಭ್ಯರ್ಥಿ!

ನವದೆಹಲಿ: ಈ ವ್ಯಕ್ತಿಗೆ ಇಲ್ಲಿಯವರೆಗೆ 94 ಬಾರಿ ಸೋತಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸುವ ಉತ್ಸಾಹ ಇನ್ನೂ ಕಡಿಮೆಯಾಗಿಲ್ಲ. ಹಸ್ನೂರಾಮ್ ಅಂಬೇಡ್ಕರ್ ಎಂಬ ವ್ಯಕ್ತಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ...

ಮುಂದೆ ಓದಿ

ಇಬ್ಬರು ಸಿಎಂ, ಮೂವರು ಡಿಸಿಎಂ : ಅಸಾದುದ್ದೀನ್ ಓವೈಸಿ

ಲಖನೌ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ಹೆದುಲ್ ಮುಸ್ಲಿಮೀನ್...

ಮುಂದೆ ಓದಿ

ಮುಲಾಯಂ ಸೊಸೆ ಅಪರ್ಣಾ ಬಿಜೆಪಿಗೆ ಸೇರ್ಪಡೆ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ...

ಮುಂದೆ ಓದಿ

ಬಿಜೆಪಿಗೆ ಐಪಿಎಸ್ ಮಾಜಿ ಅಧಿಕಾರಿ ಸೇರ್ಪಡೆ

ಲಖನೌ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಭಾನುವಾರ ಐಪಿಎಸ್ ಮಾಜಿ ಅಧಿಕಾರಿ ಅಸೀಮ್ ಅರುಣ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಖಾನ್ಪುರ ಪೊಲೀಸ್ ಆಯುಕ್ತರಾಗಿ ಸೇವೆ...

ಮುಂದೆ ಓದಿ

ಹಲವು ಬಿಜೆಪಿ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಧರಂ ಸಿಂಗ್ ಸೈನಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಅಖಿಲೇಶ್...

ಮುಂದೆ ಓದಿ

ಸಚಿವ ಧರಂ ಸಿಂಗ್ ಸೈನಿ ಬಿಜೆಪಿಗೆ ರಾಜೀನಾಮೆ

ಲಕ್ನೋ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ದೊಡ್ಡ ಆಘಾತ ತಂದಿದೆ. ಗುರುವಾರ ಸಚಿವ ಧರಂ ಸಿಂಗ್...

ಮುಂದೆ ಓದಿ

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ’ಕೈ’ ಟಿಕೆಟ್‌

ಲಖನೌ: ಉನ್ನಾವೋ (2017ರ )ಅತ್ಯಾಚಾರ ಸಂತ್ರಸ್ತೆಯ ತಾಯಿಯನ್ನು ಕಾಂಗ್ರೆಸ್ ತನ್ನ ಚುನಾವಣಾ ಅಭ್ಯರ್ಥಿಯಾಗಿ ಹೆಸರಿಸಿದೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಉನ್ನಾವೋ ಸಂತ್ರಸ್ತೆಯ ತಾಯಿ ಕಾಂಗ್ರೆಸ್ ಪಕ್ಷದಿಂದ ಕಣ್ಣಕ್ಕಿಳಿಯಲಿದ್ದಾರೆ....

ಮುಂದೆ ಓದಿ

error: Content is protected !!